Tag: SSLC Exam

ಬಲಿಪಶು ಆಗಬೇಡಿ-ಈಗೋ ಬಿಡಿ, ಪರೀಕ್ಷೆ ಬರೆಯಿರಿ: ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಕಿವಿಮಾತು

ಕಲ್ಪ ಮೀಡಿಯಾ ಹೌಸ್  |  ಬಾಗಲಕೋಟೆ/ಬೆಂಗಳೂರು  | ಸೋಮವಾರದಿಂದ ರಾಜ್ಯದಲ್ಲಿ ಎಸ್’ಎಸ್’ಎಲ್’ಸಿ #SSLCExam ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಈಗೋ ಬಿಟ್ಟು ಪರೀಕ್ಷೆ ಬರೆಯಬೇಕು ಎಂದು ಶಿಕ್ಷಣ ಸಚಿವ ...

Read more

ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಪ್ರಥಮ ಭಾಷೆ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ 150 ಕೇಂದ್ರಗಳಲ್ಲಿ ನಡೆದ ವಿನೂತನ ಬಹು ಆಯ್ಕೆಯ ಮಾದರಿಯ ಎಸ್‍ಎಸ್‍ಎಲ್‍ಸಿ ...

Read more

ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ ಮಕ್ಕಳೆಷ್ಟು, ಗೈರಾದವರೆಷ್ಟು? ಮಾಹಿತಿ ಇಲ್ಲಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ 150 ಕೇಂದ್ರಗಳಲ್ಲಿ ನಡೆದ ವಿನೂತನ ಬಹು ಆಯ್ಕೆಯ ಮಾದರಿಯ ಎಸ್‍ಎಸ್‍ಎಲ್‍ಸಿ ...

Read more

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕನಿಷ್ಟ ಪ್ರಮಾಣಕ್ಕೆ: ವೈದ್ಯರ ಶ್ರಮ ಅಭಿನಂದನೀಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕನಿಷ್ಟ ಪ್ರಮಾಣಕ್ಕೆ ತಲುಪಿದ್ದು, ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಳು ಈವರೆಗೆ ಕೊರೋನ ಸೋಂಕು ನಿಯಂತ್ರಣಕ್ಕೆ ಶ್ರಮಿಸಿದ ...

Read more

ಜು.19, 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪೂರ್ವಸಿದ್ದತಾ ಸಭೆಯ ಮಾಹಿತಿ ಹೀಗಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ...

Read more

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಹೈಕೋರ್ಟ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಪ್ರಸಕ್ತ ಶೈಕ್ಷಣಿದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಇಂದು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದ್ದು, 2020-21ನೆಯ ...

Read more

ಜುಲೈ 12ರಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಜುಲೈ 12ರ ಸೋಮವಾರ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜುಲೈ ...

Read more

ಜುಲೈ 19, 22ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪೂರ್ವ ತಯಾರಿ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 19 ಮತ್ತು 22ರಂದು ರಾಜ್ಯದಾದ್ಯಂತ ನಡೆಸುತ್ತಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳ ...

Read more

ಜುಲೈ 19 ಮತ್ತು 22ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಿಗಿದ್ದ ಗೊಂದಲಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ...

Read more

ಎಸ್ಎಸ್ಎಲ್ ಸಿ ಪರೀಕ್ಷೆ: ಆದ್ಯತೆಯ ಮೇಲೆ ಶಿಕ್ಷಕರಿಗೆ ಲಸಿಕೆ: ಸಚಿವ ಸುರೇಶ್ ಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ...

Read more
Page 2 of 4 1 2 3 4

Recent News

error: Content is protected by Kalpa News!!