ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ಸಹ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ...
Read more