Saturday, January 31, 2026
">
ADVERTISEMENT

Tag: State News

ಕಾರ್ಮಿಕರ ಬಲಿ ಪಡೆದ ಘಟನೆಗೆ ಸರಕಾರವೇ ಹೊಣೆ: ವೆಲ್ಫೇರ್ ಪಾರ್ಟಿ

ಕಾರ್ಮಿಕರ ಬಲಿ ಪಡೆದ ಘಟನೆಗೆ ಸರಕಾರವೇ ಹೊಣೆ: ವೆಲ್ಫೇರ್ ಪಾರ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಿವಮೊಗ್ಗದ ಜಿಲೆಟಿನ್ ಸ್ಪೋಟದ ಆಘಾತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಸ್ಫೋಟದ ದುರಂತ ಸಂಭವಿಸಿದ್ದು ತೀವ್ರ ಆಘಾತಕಾರಿ ದುರ್ಘಟನೆಯಾಗಿದೆ. ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಿದ್ದರೆ ಇದನ್ನು ತಪ್ಪಿಸಬಹುದಿತ್ತು. ಈ ...

ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ನಂಬರ್ 1: ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ

ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ನಂಬರ್ 1: ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದ ಪೊಲೀಸರು ನಂಬರ್ 1 ಆಗಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಆರೋಪಿಗಳನ್ನು ಬಂಧಿಸಿದ್ದೇ ಕರ್ನಾಟಕ ಪೊಲೀಸರು. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಮಾದರಿ ಎಂದು ಸಹಕಾರ ಹಾಗೂ ...

ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ: ಸಚಿವ ಜಗದೀಶ ಶೆಟ್ಟರ್

ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ: ಸಚಿವ ಜಗದೀಶ ಶೆಟ್ಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿಯ ಘೋಷಣೆಯಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿಸಿದೆ. ಇವೆಲ್ಲ ಕ್ರಮಗಳು ಅನುಷ್ಠಾನದಿಂದಾಗಿ ಕರ್ನಾಟಕ ರಾಜ್ಯ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಚಿರತೆಯೊಡನೆ ಸೆಣಸಿದ ಕಿರಣ್‌ನನ್ನು ಪ್ರಶಂಶಿಸಿದ ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ: ತನ್ನ ತಾಯಿ ಪ್ರಾಣ ಕಾಪಾಡಲು ಚಿರತೆಯೊಡನೆ ಸೆಣಸಿದ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿಯ ಯುವಕ ಕಿರಣ್‌ನ ಶೌರ್ಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶಂಶಿಸಿದ್ದಾರೆ. ಈ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾಯಿ-ಮಗನನ್ನು ಭೇಟಿಯಾಗುವಂತೆ ಹಾಸನ ...

ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯವೈಖರಿ: ತಪ್ಪಿದ ಗುಂಪು ಘರ್ಷಣೆ

ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯವೈಖರಿ: ತಪ್ಪಿದ ಗುಂಪು ಘರ್ಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಎರಡು ರೌಡಿಗಳ ಗುಂಪಿನ ನಡುವೆ ಘರ್ಷಣೆ ನಡೆಯುವ ಮುನ್ನ ಸಿಸಿಬಿ ಪೊಲೀಸರು ಎಚ್ಚೆತ್ತುಕೊಂಡ ಪರಿಣಾಮ ಮಾರಕಾಸ್ತ್ರಗಳ ಸಮೇತ ಹನ್ನೊಂದು ಮಂದಿ ಪಾತಕಿಗಳನ್ನು ಬಂಧಿಸಿ ಜೈಲಿಗಟ್ಟಿದ ಘಟನೆ ನಡೆದಿದೆ. ನಗರದ ಇಬ್ಬರು ರೌಡಿಗಳ ನಡುವಿನ ಗುಂಪು ...

ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವಂತೆ ಮನವಿ: ಸಿ.ಎಸ್.ಷಡಾಕ್ಷರಿ

ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವಂತೆ ಮನವಿ: ಸಿ.ಎಸ್.ಷಡಾಕ್ಷರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಈ ಹಿಂದೆ ಉದ್ಭವಿಸಿದ ಹಣದುಬ್ಬರ ಪರಿಸ್ಥಿತಿ ಹಾಗೂ ನಿತ್ಯ ಬಳಕೆ ಪದಾರ್ಥಗಳ ಬೆಲೆ ಹೆಚ್ಚಳದಿಂದಾಗಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ಸಹಾನುಭೂತಿಯಿಂದ ಪರಿಗಣಿಸಿ, ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ತಡೆಹಿಡಿಯಲಾಗಿರುವ ತುಟ್ಟಿಭತ್ಯೆ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಬೊಮ್ಮಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಜಿಲ್ಲೆ ಗುಡಿಬಂಡೆಯ ಹಿರೆನಾಗವೇಲಿಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿರುವ ಸ್ಪೋಟ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಿರುವುದಾಗಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಸ್ಪೋಟ ಸಂಭವಿಸಿದ ಕ್ವಾರಿಗೆ ಭೇಟಿ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸರ್ಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ...

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಹಿರೆನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ: ದಿಗ್ಬ್ರಾಂತಿ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸ್ಪೋಟಗೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ದುರದೃಷ್ಟಕರ ...

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಪೋಟಗೊಂಡು ಆರು ಮಂದಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅಂತಹುದೇ ರೀತಿಯ ಮತ್ತೊಂದು ದುರಂತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ...

Page 110 of 113 1 109 110 111 113
  • Trending
  • Latest
error: Content is protected by Kalpa News!!