Friday, January 30, 2026
">
ADVERTISEMENT

Tag: State News

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ...

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ನೀಡಿರುತ್ತಾರೆ; ಸಚಿವ ಸೋಮಶೇಖರ್

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ನೀಡಿರುತ್ತಾರೆ; ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೇಣಿಗೆ ಕೊಟ್ಟಿರುತ್ತಾರೆ. ಆದರೆ ಬಹಿರಂಗವಾಗಿ, ಸಾರ್ವಜನಿಕವಾಗಿ ಅವರು ಹೇಳಿಕೆ ನೀಡುತ್ತಿಲ್ಲ. ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿರುವುದಕ್ಕೆ ಅವರಿಗೆ ಯಾವುದೇ ರೀತಿ ಮಾತನಾಡಲು ಆಗದ್ದರಿಂದ ಇಲ್ಲಸಲ್ಲದ ...

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ರೋಗಗಳು ಬಾರದಂತೆ ತಡೆಯಲು ಫೆ.22 ರಿಂದ ಮಾರ್ಚ್ 22ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕೇರಳ, ಮಹಾರಾಷ್ಟ್ರದಿಂದ ಬರುವವರು ನೆಗೆಟಿವ್ ವರದಿ ಹೊಂದಿರಬೇಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಲಸಿಕೆಯನ್ನು ಎಲ್ಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು ಎಂದು ಕೋರಲಾಗಿದೆ. ಇದು ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ...

ಮಾರ್ಚ್ 4ರಿಂದ ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಧರಣಿ

ಮಾರ್ಚ್ 4ರಿಂದ ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಧರಣಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾಡಿ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ. ಹೀಗಾಗಿ ಸಮಾವೇಶದ ಬಳಿಕ ಜಯಮೃತ್ಯುಂಜ ಸ್ವಾಮೀಜಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾರ್ಚ್ 4ರಿಂದ ಧರಣಿ ನಡೆಸಲು ಪಂಚಮಸಾಲಿ ಸ್ವಾಮೀಜಿಗಳು ...

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲೇ ಇಲಾಖೆಯಲ್ಲಿ ಹೊಸ ಸುಧಾರಣೆಗಳನ್ನು ಜಾರಿ ಮಾಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಇದೀಗ ಸಾವಿರಾರು ಜನರಿಗೆ ಆಶ್ರಯ ಒದಗಿಸುವ ಗ್ರಾನೈಟ್ ಕಲ್ಲು ಗಣಿಗುತ್ತಿಗೆಯನ್ನು ಹರಾಜು ...

ಬ್ರಾಹ್ಮಣರಿಗೆ ಮೀಸಲಾತಿಯ ಅವಶ್ಯಕತೆಯಿಲ್ಲ: ಸಚಿವ ಶಿವರಾಂ ಹೆಬ್ಬಾರ್ ಅಭಿಮತ

ಬ್ರಾಹ್ಮಣರಿಗೆ ಮೀಸಲಾತಿಯ ಅವಶ್ಯಕತೆಯಿಲ್ಲ: ಸಚಿವ ಶಿವರಾಂ ಹೆಬ್ಬಾರ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಬ್ರಾಹ್ಮಣ ಸಮುದಾಯದವರಿಗೆ ಯಾವುದೇ ರೀತಿಯ ಮೀಸಲಾತಿಯ ಅವಶ್ಯಕತೆಯಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಬ್ರಾಹ್ಮಣ ಸಮುದಾಯದವರಿಗೆ ಮೀಸಲಾತಿ ಕೊಡಿ ಎಂದು ಕೇಳುವುದಿಲ್ಲ. ನಮ್ಮ ಸಮುದಾಯಕ್ಕೆ ಅದರ ...

ಚಿತ್ರದುರ್ಗ: ಗ್ರೂಪ್ ಎ ಅಧಿಕಾರಿಗಳಿಗೆ ಸೈಬರ್ ಸೆಕ್ಯೂರಿಟಿ ಕಾರ್ಯಾಗಾರ

ಚಿತ್ರದುರ್ಗ: ಗ್ರೂಪ್ ಎ ಅಧಿಕಾರಿಗಳಿಗೆ ಸೈಬರ್ ಸೆಕ್ಯೂರಿಟಿ ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಅಧಿಕಾರಿಗಳು ಮಾಹಿತಿ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ವಿಷಯಗಳ ಕುರಿತು ತಿಳಿದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಡಳಿತ ...

ನಿಯಮ ಬಾಹಿರ ಧಾರ್ಮಿಕ ಮಂದಿರಗಳನ್ನು ಸ್ಥಳಾಂತರಿಸಿ: ರವಿಕುಮಾರ್ ಸೂಚನೆ

ನಿಯಮ ಬಾಹಿರ ಧಾರ್ಮಿಕ ಮಂದಿರಗಳನ್ನು ಸ್ಥಳಾಂತರಿಸಿ: ರವಿಕುಮಾರ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ: ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ನಿರ್ಮಿಸಿರುವ ಪೂಜಾ ಮಂದಿರಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ...

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಶಿವಂಕರರೆಡ್ಡಿ

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಶಿವಂಕರರೆಡ್ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತಿಪ್ಪಗಾನಹಳ್ಳಿಯಲ್ಲಿ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಹಾಗೂ ಸ್ಥಳೀಯ ಮುಖಂಡರು ಸಿಮೆಂಟ್ ರಸ್ತೆ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು. ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತೀ ಹಳ್ಳಿಯಲ್ಲಿ ಕುಡಿಯುವ ನೀರು, ...

Page 111 of 113 1 110 111 112 113
  • Trending
  • Latest
error: Content is protected by Kalpa News!!