Friday, January 30, 2026
">
ADVERTISEMENT

Tag: State News

ಕುರುಬ ಸಮಾಜದ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಕುರುಬ ಸಮಾಜದ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕುರುಬರ ಸಮಾಜಕ್ಕೆ ಐದು ಅಂಶಗಳ ಬೇಡಿಕೆಗಳು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕುರುಬರ ...

ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧವಿಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ

ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧವಿಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಬೇಕು ಎನ್ನುವ ನಿಲುವು ನಮ್ಮದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಪಿಎಫ್‌ಐ ಸಂಘಟನೆ ವಿರುದ್ಧ ಕಠಿಣ ಕ್ರಮ ಜರುಗಿಸಿ: ಗೃಹ ಸಚಿವ ಬೊಮ್ಮಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ...

ಬೆಂಗಳೂರು: ರಾಮಾ ಜೊಯಿಸ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಬೆಂಗಳೂರು: ರಾಮಾ ಜೊಯಿಸ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾಜಿ ರಾಜ್ಯಪಾಲ ಮತ್ತು  ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದ ಎಮ್. ರಾಮಾ ಜೋಯಿಸ್ ಅವರು ನಿಧನರಾದ ಸುದ್ದಿ ತಿಳಿದು ನನಗೆ ತುಂಬಾ ಆಘಾತವಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ವ್ಯಕ್ಥಪಡಿಸಿದರು. ...

ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್! ಡಿ ಬಾಸ್ ಟ್ವೀಟ್ ಮರ್ಮವೇನು?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಕೃಷಿ ಇಲಾಖೆಯ ರಾಯಭಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ...

ಬೆಂಗಳೂರು: ಮಾಜಿ ರಾಜ್ಯಪಾಲ ರಾಮಾ ಜೋಯಿಸ್ ನಿಧನ

ಬೆಂಗಳೂರು: ಮಾಜಿ ರಾಜ್ಯಪಾಲ ರಾಮಾ ಜೋಯಿಸ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಎಂ. ರಾಮಾ ಜೋಯಿಸ್ ಇಂದು ಬೆಳಗ್ಗೆ 7:30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದ ರಾಮಾ ...

ಬಿಪಿಎಲ್ ಬರೆ: ಬೈಕ್-ಟೆಲಿವಿಷನ್-ಫ್ರಿಡ್ಜ್ ಇರುವವರ ಪಡಿತರ ಚೀಟಿ ರದ್ದು

ಬಿಪಿಎಲ್ ಬರೆ: ಬೈಕ್-ಟೆಲಿವಿಷನ್-ಫ್ರಿಡ್ಜ್ ಇರುವವರ ಪಡಿತರ ಚೀಟಿ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಅಕ್ರಮ ಬಿಪಿಎಲ್ ಕಾರ್ಡ್‌ಗಳ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದೆ. ಈ ಕುರಿತಂತೆ ಮಾತನಾಡಿರುವ ನಾಗರಿಕ ಪೂರೈಕೆ ...

ಜೀವನದ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕು: ಡಾ.ಸುಧಾಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಜೀವನದ ಅನುಭವಗಳು ಅತ್ಯಂತ ದುಬಾರಿ ಶಿಕ್ಷಣದಂತೆ. ಅದನ್ನು ಕಲಿಯಲು ದೂರದೃಷ್ಟಿ ಹಾಗೂ ಆಸಕ್ತಿಯ ಅಗತ್ಯವಿದೆ ಎಂದು ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಹಮ್ಮಿಕೊಂಡಿದ್ದ 75ನೇ ತಂಡದ ಪುನರ್ಮನನ ಕಾರ್ಯಕ್ರಮದಲ್ಲಿ ...

ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಚಿತ್ರಕಲಾ ಪರಿಷತ್ತಿನಲ್ಲಿ ಅಪರೂಪದ ವ್ಯಂಗ್ಯಚಿತ್ರ ಪ್ರದರ್ಶನ. ಆದರೆ ಇದು ಕೇವಲ ನಕ್ಕು ಹಗುರಾಗಿ ಮನೆಗೆ ಮರಳುವಂತಹ ಕಾರ್ಯಕ್ರಮವಾಗಿರಲಿಲ್ಲ. ಅಪಘಾತ ತಡೆಗೆ, ಸಂಚಾರ ಸುರಕ್ಷತೆಗೆ ಏನೆಲ್ಲಾ ಜಾಗ್ರತೆ ವಹಿಸಬೇಕು ಎಂಬ ಅರಿವು ಮೂಡಿಸುವ ಅನನ್ಯ ವ್ಯಂಗ್ಯಚಿತ್ರ ...

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಗರ ಹೊರವಲಯದ ಹೆಸರಘಟ್ಟದ ಸಸ್ಯಕಾಶಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ- ಐಐಎಚ್‌ಆರ್‌ನಲ್ಲಿ ಐದು ದಿನಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ ಜನಸಾಗರದ ನಡುವೆ ತೆರೆಕಂಡಿತು. ಐದು ದಿನಗಳ ಮೇಳದಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳ ...

Page 112 of 113 1 111 112 113
  • Trending
  • Latest
error: Content is protected by Kalpa News!!