Monday, June 8, 2026
Advertisement
ADVERTISEMENT

Tag: State News

ಪ್ರಯತ್ನದ ಫಲ ಭರವಸೆಯ ಪ್ರತಿಫಲ ಕಿರುಹೊತ್ತಿಗೆ ಬಿಡುಗಡೆ

ಪ್ರಯತ್ನದ ಫಲ ಭರವಸೆಯ ಪ್ರತಿಫಲ ಕಿರುಹೊತ್ತಿಗೆ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಅವರ ಎರಡು ವರ್ಷದ ಸಾಧನೆಯ 'ಪ್ರಯತ್ನದ ಫಲ ಭರವಸೆಯ ಪ್ರತಿಫಲ ' ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಸಂದರ್ಭದಲ್ಲಿ ...

ಆಗಸ್ಟ್ 23ರಿಂದ 9ರಿಂದ 12ನೆಯ ತರಗತಿ ಆರಂಭ: ಶಿಕ್ಷಣ ಸಚಿವ ನಾಗೇಶ್

ಶಾಲೆ ಆರಂಭ ಎಂದು? ಹೈಕೋರ್ಟ್ ಮಧ್ಯಂತರ ತೀರ್ಪು ಹಿನ್ನೆಲೆಯಲ್ಲಿ ಸಂಜೆ ಸಿಎಂ ತುರ್ತು ಸಭೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಿಜಾಬ್ ವಿವಾದದ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿ, ತತಕ್ಷಣ ಶಾಲಾ-ಕಾಲೇಜು ಆರಂಭಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ. ಈ ಕುರಿತಂತೆ ...

ಬೆಂಗಳೂರು ಸಂಚಾರ ದಟ್ಟಣೆ ಇಳಿಮುಖ: ಟಾಮ್-ಟಾಮ್ ಬಿಡುಗಡೆ ಮಾಡಿರುವ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು ಸಂಚಾರ ದಟ್ಟಣೆ ಇಳಿಮುಖ: ಟಾಮ್-ಟಾಮ್ ಬಿಡುಗಡೆ ಮಾಡಿರುವ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸದಾ ವಾಹನ ಸಂಚಾರ ದಟ್ಟಣೆಯಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು, 2021ರ ಸಾಲಿನಲ್ಲಿ ಶೇ.32ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ!. ಹೌದು, ಈ ಕುರಿತು ಭೌಗೋಳಿಕ ಪ್ರದೇಶ ತಂತ್ರಜ್ಞಾನ ತಜ್ಞ ಸಂಸ್ಥೆಯಾದ "ಟಾಮ್ ಟಾಮ್" ತನ್ನ ...

ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಅನುಷ್ಟಾನಕ್ಕೆ ಸಿಎಂ ಭರವಸೆ: ಗೃಹ ಸಚಿವ ಆರಗ ಜ್ಞಾನೇಂದ್ರ

ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಅನುಷ್ಟಾನಕ್ಕೆ ಸಿಎಂ ಭರವಸೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ತಮ್ಮ ಮತಕ್ಷೇತ್ರದ ನಾಯಕರ ನಿಯೋಗದೊಂದಿಗೆ, ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತೀರ್ಥಹಳ್ಳಿ ತಾಲೂಕಿನ ಧೀರ್ಘ ಕಾಲದ ಬೇಡಿಕೆಯಾದ ತೂದೂರು - ಮುಂಡುವಳ್ಳಿ ನಡುವೆ, ...

ಬೇಕಾಬಿಟ್ಟಿ ವಾದ ಮಂಡಿಸಲು ಮುಂದಾದ ವಕೀಲರ ಚಳಿ ಬಿಡಿಸಿದ ನ್ಯಾ.ಕೃಷ್ಣ ದೀಕ್ಷಿತ್

ಕಲ್ಪ ಮೀಡಿಯಾ ಹೌಸ್ |  ಬೆಂಗಳೂರು  | ಹಿಜಾಬ್ ವಿವಾದದಲ್ಲಿ ಅರ್ಜಿದಾರರ ಪರವಾಗಿ ವಾದ ಮಂಡಿಸಲು ಬೇಕಾಬಿಟ್ಟಿ ಮುಂದಾದ ವಕೀಲರಿಗೆ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ನಿನ್ನೆ ಹೈಕೋರ್ಟ್‌ನಲ್ಲಿ ನಡೆದ ಹಿಜಾಬ್ ವಿವಾದದ ಕುರಿತಾಗಿನ ...

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಅನುಮೋದನೆಗೆ ಸಿಎಂ ಮನವಿ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಅನುಮೋದನೆಗೆ ಸಿಎಂ ಮನವಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ: ಸಂಗೊಳ್ಳಿಯಲ್ಲಿ 189 ...

ಹಿಜಾಬ್ ವಿವಾದ: ನಾಳೆಗೆ ವಿಚಾರಣೆ ಮುಂದೂಡಿಕೆ, ಇಂದು ಕೋರ್ಟ್‌ನಲ್ಲಿ ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯ ಮಾತ್ರವಲ್ಲ ರಾಷ್ಟ್ರದಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಹಿಜಾಬ್ ವಿವಾದದ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಇಂದು ಮುಂಜಾನೆಯಿಂದ ಸುಧೀರ್ಘ ಸಮಯದವರೆಗೂ ವಿಚಾರಣೆ ನಡೆಸಿದ ನ್ಯಾಯಪೀಠ ವಾದ-ಪ್ರತಿವಾದವನ್ನು ಆಲಿಸಿದೆ. ಇಂದು ಅಂತಿಮವಾಗಿ ವಿಚಾರಣೆಯನ್ನು ...

ಆಧುನಿಕ ತಂತ್ರಜ್ಞಾನಗಳೊಂದಿಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಿವಿ ಸ್ಥಾಪನೆ: ಸಚಿವ ಅಶ್ವತ್ಥನಾರಾಯಣ

ರಾಜ್ಯದಾದ್ಯಂತ ಮೂರು ದಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಹಿಜಾಬ್-ಕೇಸರಿ ವಿವಾದ ರಾಜ್ಯದ ಹಲವು ಕಡೆಗಳಲ್ಲಿ ಹಿಂಸಾ ರೂಪಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ. ಈ ಕುರಿತಂತೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ, ...

ಆಗಸ್ಟ್ 23ರಿಂದ 9ರಿಂದ 12ನೆಯ ತರಗತಿ ಆರಂಭ: ಶಿಕ್ಷಣ ಸಚಿವ ನಾಗೇಶ್

ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ! ಶಿಕ್ಷಣರ ಸಚಿವರು ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಮೈಸೂರು  | ಹಿಜಾಬ್ ಧರಿಸಿ ಕಾಲೇಜಿಗೆ ಬಂದಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆದರೆ ಅವರಿಗೆ ತರಗತಿಗಳು ನಡೆಯುತ್ತಿಲ್ಲ. ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸುವುದು ಸೂಕ್ತವಲ್ಲ ಎನ್ನುವ ಕಾರಣದಿಂದ ಅವರನ್ನು ಕೊಠಡಿಯಲ್ಲಿ ಕೂರಿಸಿದ್ದೇವೆ ಎಂದು ಶಿಕ್ಷಣ ಸಚಿವ ...

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಹಿಜಾಬ್ ವಿವಾದದ ಹಿಂದೆ ಕಾಣದ ಕೈಗಳ ಶಡ್ಯಂತ್ರ ಶಂಕೆ, ತನಿಖೆಗೆ ಸೂಚನೆ : ಗೃಹಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಶಾಲಾ-ಕಾಲೇಜು ಆವರಣಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಸಮವಸ್ತ್ರ ನೀತಿಗೆ ವಿರುದ್ಧವಾಗಿದ್ದು, ಶಾಲಾ-ಕಾಲೇಜುಗಳು ಆಡಳಿತ ಮಂಡಳಿಗಳು ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂಬ ಬಗ್ಗೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ...

Page 26 of 113 1 25 26 27 113
  • Trending
  • Latest
error: Content is protected by Kalpa News!!