Sunday, July 26, 2026
Advertisement
ADVERTISEMENT

Tag: State News

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಮಿನಿ ಕದನ: ವಿಧಾನ ಪರಿಷತ್ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ವಿಧಾನ ಪರಿಷತ್’ನ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ಪ್ರಕಟಿಸಿದ್ದು, ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದೆ. ...

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ...

ಅಕ್ಷರ ಸಂತ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಅಕ್ಷರ ಸಂತ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕಿತ್ತಳೆ ಹಣ್ಣುಗಳನ್ನು ಮಾರಿ ತನ್ನ ಪುಟ್ಟ ಊರು ಹರೇಕಳದಲ್ಲಿ ಶಾಲೆ ಆರಂಭಿಸಿ ಬಡ ಮಕ್ಕಳ ಪಾಲಿಗೆ ಬೆಳಕಾದ ಅಕ್ಷರ ಸಂತ ಹಾಜಬ್ಬರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ತನ್ನಂತೆ ...

ಕುಟುಂಬಸ್ಥರಿಂದ ಪುನೀತ್ ರಾಜ್‌ಕುಮಾರ್ ಪುಣ್ಯ ಸ್ಮರಣೆ ಕಾರ್ಯ ಆರಂಭ…

ಕುಟುಂಬಸ್ಥರಿಂದ ಪುನೀತ್ ರಾಜ್‌ಕುಮಾರ್ ಪುಣ್ಯ ಸ್ಮರಣೆ ಕಾರ್ಯ ಆರಂಭ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದ್ದು, ಈ ಹಿನ್ನೆಲೆಯಲ್ಲಿ ಅವರ ಪುಣ್ಯ ಸ್ಮರಣೆ ಕಾರ್ಯ ಆರಂಭವಾಗಿದೆ. ...

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ…

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಕನ್ನನ್ ...

ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಶಾಸಕ ‌ರೇಣುಕಾಚಾರ್ಯ ಹಾಗೂ ಕುಟುಂಬದವರಿಂದ ಮರಣೋತ್ತರ ನೇತ್ರದಾನಕ್ಕೆ ನಿರ್ಧಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಜನಸಾಮಾನ್ಯರ ರಕ್ಷಣೆಗಾಗಿ ಸೇವೆ ಮಾಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ-ನ್ಯಾಮತಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ...

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಪ್ರತಿಯೊಂದು ಮಗುವೂ ವಿಭಿನ್ನ ರೀತಿಯ ಹೂವುಗಳು, ಅದು ಈ ಜಗತ್ತನ್ನು ಸುಂದರವಾದ ಉದ್ಯಾನವನ್ನಾಗಿ ಮಾಡುತ್ತದೆ ಎಂದು ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಶಾಲೆಯ ಸಂಸ್ಥಾಪಕ ಹಾಗು ನಿರ್ದೇಶಕ ವಿನೋದ್ ಕುಮಾರ್ ಬೇಲಿ ಅಭಿಪ್ರಾಯಪಟ್ಟರು. ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ವಾಯುಭಾರ ಕುಸಿತ: ಮುಂದಿನ ಮೂರು ದಿನ ಶಿವಮೊಗ್ಗ ಸೇರಿ ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಶಿವಮೊಗ್ಗ  | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಶಿವಮೊಗ್ಗ ಸೇರಿ ರಾಜ್ಯದಾದ್ಯಂತ ಮುಂದಿನ ಮೂರಿ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ...

ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್-ಡೀಸೆಲ್ ದರ ಭಾರೀ ಇಳಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಶಿವಮೊಗ್ಗ  | ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದ್ದು, ಈ ಮೂಲಕ ದೇಶವಾಸಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಇಳಿಕೆ ಮಾಡಿದ ಬೆನ್ನಲ್ಲೆ ರಾಜ್ಯ ...

ಬೆಳಕಿನ ರಾಜನಿಗೆ ಇದೊ ನಮನ

ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿಯ ಶುಭ ಕೋರಿದ ಗಣ್ಯರು…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ: ”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ದುಷ್ಟಶಿಕ್ಷಣ ಹಾಗೂ ...

Page 48 of 113 1 47 48 49 113
  • Trending
  • Latest
error: Content is protected by Kalpa News!!