Wednesday, March 4, 2026
Advertisement
ADVERTISEMENT

Tag: StateNews

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ಕಲ್ಪ ಮೀಡಿಯಾ ಹೌಸ್ ಹಾಸನ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹಾಸನದಲ್ಲಿ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಗತ್ಯ ವಸ್ತುಗಳ ಹೊರತಾಗಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟು ಬಂದ್ ಮಾಡಲಾಗಿದೆ. ಜಿಲ್ಲೆಯಾದ್ಯಂತ ಕಠಿಣ ರೂಲ್ಸ್ ಜಾರಿ ...

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ; ಸಿಎಂ-ಹಣಕಾಸು ಇಲಾಖೆ ಜತೆ ಚರ್ಚಿಸಿದ ನಂತರ ನಿರ್ಧಾರ: ಡಿಸಿಎಂ ಭರವಸೆ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ; ಸಿಎಂ-ಹಣಕಾಸು ಇಲಾಖೆ ಜತೆ ಚರ್ಚಿಸಿದ ನಂತರ ನಿರ್ಧಾರ: ಡಿಸಿಎಂ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 25 ಸಾವಿರ ರೂ. ವೇತನ ನಿಗದಿ, ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ...

ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ

ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಇಲ್ಲಿಗೆ ಸಮೀಪದ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಅರ್ಚಕನಹಳ್ಳಿಯಲ್ಲಿ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕರ್ನಾಟಕವನ್ನು ಅಗ್ರಿ ಸ್ಟಾರ್ಟಪ್ ಹಬ್ ಆಗಿಸುವ ಗುರಿಯಿದೆ: ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೃಷಿಯಲ್ಲಿ ಆಧುನಿಕತೆ ಮತ್ತು ಹೊಸ ತಂತ್ರಜ್ಞಾನಗಳಿಗೆ ಉತ್ತೇಜನ ನೀಡುತ್ತಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಕರ್ನಾಟಕ ರಾಜ್ಯವನ್ನು ಅಗ್ರಿ ಸ್ಟಾರ್ಟಪ್ ಹಬ್ ಆಗಿಸುವ ಮಹತ್ತರ ಗುರಿಹೊಂದಿರುವುದಾಗಿ ಹೇಳಿದ್ದಾರೆ. ಎಫ್‌ಐಸಿಸಿ ಶೃಂಗಸಭೆಯಲ್ಲಿ ಪಾಲ್ಗೊಂಡು ಕೃಷಿ ನವೋದ್ಯಮಿಗಳಿಗೆ ಅನ್‌ಲೈನ್ ...

  • Trending
  • Latest
error: Content is protected by Kalpa News!!