Tuesday, January 27, 2026
">
ADVERTISEMENT

Tag: Sudhamurthy

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಾವಿರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರು ಮುಂದಾಗಿದ್ದಾರೆ. ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ...

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರಾಗಿ ಎಲ್.ಎನ್. ಕಾಶಿ ನೇಮಕ

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರಾಗಿ ಎಲ್.ಎನ್. ಕಾಶಿ ನೇಮಕ

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್‌ನ ನೂತನ ಸದಸ್ಯರಾಗಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಶ್ರೀ ಲಕ್ಷ್ಮೀ ನಾರಾಯಣ ಕಾಶಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್‌ ಫೋರ್ಟ್ ರಚನೆ ಕುರಿತಾಗಿ ...

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಉನ್ನತಿಗೆ ಸಂಸದ ಬಿವೈಆರ್ ತುಡಿತ: ಅನುದಾನಕ್ಕೆ ಸುಧಾಮೂರ್ತಿ ಅವರಿಗೆ ಮನವಿ

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಉನ್ನತಿಗೆ ಸಂಸದ ಬಿವೈಆರ್ ತುಡಿತ: ಅನುದಾನಕ್ಕೆ ಸುಧಾಮೂರ್ತಿ ಅವರಿಗೆ ಮನವಿ

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ವಿಫುಲ ಅವಕಾಶವಿದ್ದು, ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ಮೂಲಕ ಪ್ರವಾಸೋದ್ಯಮದ ಉನ್ನತಿಗೆ ಸಹಕರಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್‌ಪೋರ್ಸ್ ಸಮಿತಿ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ರಾಜ್ಯ ಪ್ರವಾಸೋದ್ಯಮ ...

ಕೊಡಗಿಗೆ 25 ಕೋಟಿ ರೂ. ಘೋಷಿಸಿದ ಸುಧಾಮೂರ್ತಿ ಹೇಳಿದ ಮಾತು ಏನು ಗೊತ್ತಾ?

ಮೈಸೂರು: ಕೊಡಗಿನಲ್ಲಿ ಸಂಭವಿಸಿದ ಪ್ರವಾಹದಿಂದ ಸೂರು ಕಳೆದುಕೊಂಡಿರುವ ಸಂತ್ರಸ್ತರ ವಸತಿ ನಿರ್ಮಾಣಕ್ಕಾಗಿ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಘೋಷಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಈ ಬಾರಿ ದಸರಾಗೆ ಅಧಿಕೃತ ಚಾಲನೆ ನೀಡಿದ ಮಾತನಾಡಿದ ಅವರು, ...

ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ಸುಧಾಮೂರ್ತಿ

ಮೈಸೂರು: ವಿಶ್ವದಲ್ಲೇ ಖ್ಯಾತಿವೆತ್ತ ಕನ್ನಡಿಗರ ನಾಡಹಬ್ಬ ಮೈಸೂರು ದಸರಾಗೆ ಇಂದು ಮುಂಜಾನೆ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅಧಿಕೃತ ಚಾಲನೆ ನೀಡಿದರು. ಇಂದು ಮುಂಜಾನೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ...

  • Trending
  • Latest
error: Content is protected by Kalpa News!!