ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು
October 8, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗುತ್ತಿದ್ದರೆ ಇನ್ನೊಂದೆಡೆ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಲಬುರಗಿ: ಸಾವು ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ. ಬದುಕಿ ಸಾಧಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಪ್ರೇರಣಾದಾಯಕ ಮಾತುಗಳನ್ನಾಡಿದ್ದಾರೆ. ಇಂದು ಕೃಷಿ ಸಚಿವ ಬಿ.ಸಿ.ಪಾಟೀಲರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಚಂದ್ರಕಾಂತ್ ಬಿರಾದರ್ ಅವರ ಕಲಬುರಗಿಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಜೋಗ: ಜೋಗದ ಬಸ್ ನಿಲ್ದಾಣ ಬಳಿ ಇರುವ ಬಾಲಾಜಿ ಹೊಟೇಲ್ ಮಾಲೀಕ ತಮ್ಮ ಕಟ್ಟಡದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್(32) ಎಂಬ ವ್ಯಕ್ತಿಯೇ ಹೋಟೆಲ್ ಮಾಲೀಕನಾಗಿದ್ದು, ನಿನ್ನೆ ರಾತ್ರಿ ತಮ್ಮ ಹೊಟೇಲ್ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ...
ಹೈದರಾಬಾದ್: ಟಿಡಿಪಿ ಮುಖಂಡ, ಆಂಧ್ರಪ್ರದೇಶ ವಿಧಾನಸಭೆ ಮಾಜಿ ಸ್ಪೀಕರ್ ಕೋಡೆಲಾ ಶಿವಪ್ರಸಾದ್(72) ಇಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿದೇ ಅವರು ಮೃತಪಟ್ಟಿದ್ದಾರೆ. ಜಗನ್ ...
ಶಿವಮೊಗ್ಗ: ದೇಶದಲ್ಲಿಯೇ ಕರ್ನಾಟಕವು ಆತ್ಮಹತ್ಯೆ ಪ್ರಕರಣಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಪ್ರತಿ ನಲವತ್ತು ಸೆಕೆಂಡುಗಳಿಗೆ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಜಯಂತ್‌ಕುಮಾರ್ ಎಚ್ಚರಿಸಿದರು. ನಗರದ ಭಾರತೀಯ ವೈದ್ಯಕೀಯ ಸಂಘ, ಕ್ಷೇಮ ಟ್ರಸ್ಟ್, ...
ಶಿವಮೊಗ್ಗ: ‘ಶಾಲಾ ಬಾಲಕ ಶಿಕ್ಷಕರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ’ ‘ರೈತರ ಆತ್ಮಹತ್ಯೆ ಪ್ರಕರಣಗಳು’ ‘ಖ್ಯಾತ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡರು’ ‘ಸಾಲದ ಭಾರ ತಾಳಲಾರದೆ 5 ಜನರ ಇಡೀ ಕುಟುಂಬ ಚಾಮರಾಜಪೇಟೆಯಲ್ಲಿ ಆತ್ಮಹತ್ಯೆ’ ‘ರೋತಕ್ ಮೆಡಿಕಲ್ ಕಾಲೇಜಿನಲ್ಲಿ ಧಾರವಾಡದ ವೈದ್ಯ ವಿದ್ಯಾರ್ಥಿ ನೇಣಿಗೆ ...
ಕೊಪ್ಪಳ: ತನ್ನ ಮೂವರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಸಹ ತಾಯಿಯೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಯಲ್ಲಮ್ಮ ಎಂಬಾಕೆ ಮಕ್ಕಳಾದ ...
ಹೊಳಲ್ಕೆರೆ: ಅಪಘಾತದಲ್ಲಿ ಸಾವನ್ನಪ್ಪಿದ್ದ ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಡಗವಳ್ಳಿಹಟ್ಟಿಯಲ್ಲಿ ಘಟನೆ ನಡೆದಿದೆ. ಕೊಡಗವಳ್ಳಿಹಟ್ಟಿ ನಿವಾಸಿ ಸುಮಾ(28) ನೇಣಿಗೆ ಶರಣಾದ ಪತ್ನಿ. ಮೇ 4 ರಂದು ಪತಿ ಆನಂದ್ (32) ಅಪಘಾತದಲ್ಲಿ ಮೃತಪಟ್ಟಿದ್ದರು. ...
ಬೆಂಗಳೂರು: ನಟ ಯಶ್ ಅವರನ್ನು ನೋಡಲು ಬಿಡಲಿಲ್ಲ ಎಂಬ ಕಾರಣದಿಂದ ಅವರ ಮನೆಯ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದ ಅಭಿಮಾನಿ ರವಿ ಎಂಬಾತ ಇಂದು ಮೃತನಾಗಿದ್ದಾನೆ. ಯಶ್ ಅವರ ಜನ್ಮದಿನಕ್ಕೆ ಶುಭ ಕೋರುವ ಸಲುವಾಗಿ ನೆಲಮಂಗಲದ ರವಿ ಎಂಬಾತ ಯಶ್ ಅವರ ನಿವಾಸದ ...
ಬೆಂಗಳೂರು: ಸ್ಯಾಂಡಲ್'ವುಡ್ ಸ್ಟಾರ್ ನಟ ಯಶ್ ಅವರನ್ನು ನೋಡಲು ಅವರ ಮನೆಯೊಳಗೆ ಬಿಡಲಿಲ್ಲ ಎಂಬ ಕಾರಣಕ್ಕಾಗಿ ಅಭಿಮಾನಿಯೊಬ್ಬ ಯಶ್ ಮನೆ ಮುಂದೆಯೇ ಆತ್ಯಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಹೊಸಕೆರೆಹಳ್ಳಿಯಲ್ಲಿರುವ ಯಶ್ ಅವರ ಮನೆ ...
Copyright © 2026 Kalpa News. Designed by KIPL