Friday, February 6, 2026
">
ADVERTISEMENT

Tag: Supreme Court Of India

ಸಿಎಎಯಿಂದ ಭಾರತೀಯ ಮುಸ್ಲಿಮರ ಮೇಲೆ ಪರಿಣಾಮ: ಸುಪ್ರೀಂನಲ್ಲಿ ಜೈಸಿಂಗ್ ವಾದ

ಸಿಎಎಯಿಂದ ಭಾರತೀಯ ಮುಸ್ಲಿಮರ ಮೇಲೆ ಪರಿಣಾಮ: ಸುಪ್ರೀಂನಲ್ಲಿ ಜೈಸಿಂಗ್ ವಾದ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಸಿಎ) #CAA ಭಾರತೀಯ ಮುಸ್ಲೀಮರ ಮೇಲೆ ಪರಿಣಾಮ ಬೀರುತ್ತದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಸುಪ್ರೀಂ ಕೋರ್ಟ್'ನಲ್ಲಿ #SupremeCourt ವಾದ ಮಂಡಿಸಿದ್ದಾರೆ. ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ...

ಗ್ಯಾನವ್ಯಾಪಿ ಮಸೀದಿ ಪ್ರಕರಣ: ಗುರುವಾರಕ್ಕೆ ವಿಚಾರಣೆ ಮುಂದೂಡಿಕೆ, ವರದಿ ಸಲ್ಲಿಕೆಗೆ 2 ದಿನ ಕಾಲವಕಾಶ

ವಾರಣಾಸಿ ಜ್ಞಾನವಾಪಿ ಕೇಸ್: ಶಿವಲಿಂಗ ಸಂಪೂರ್ಣ ಸ್ವಚ್ಛತೆ ಬಗ್ಗೆ ಸುಪ್ರೀಂ ಮಹತ್ವದ ಆದೇಶ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ವಾರಣಾಸಿಯ #Varanasi ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ #Masjid ಆವರಣದಲ್ಲಿರುವ ಶಿವಲಿಂಗ ಆಕೃತಿ ಸ್ಥಳದ ಸಂಪೂರ್ಣ ಸ್ವಚ್ಛತೆಗೆ ಸುಪ್ರೀಂ ಕೋರ್ಟ್ #SupremeCourt ಆದೇಶ ನೀಡಿದೆ. ಪ್ರಕರಣ ಕುರಿತಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ...

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಶಾಲಾ ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಇಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿ ನಿಭಾ ನಾಜ್ ಪರವಾಗಿ ...

Big Breaking: ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ: ಪ್ರಜ್ವಲ್

ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | 2019ರ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಲಾಗಿದೆ ಎಂಬ ದೂರಿನ ಆಧಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಟಿ ತನಿಖೆಗೆ ಸುಪ್ರೀಂ ...

ರಾಮಚಂದ್ರಾಪುರ ಮಠದ ಪರವಾಗಿ ಮಹತ್ವದ ತೀರ್ಪು! ನ್ಯಾಯಾಲಯದ ಆದೇಶವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ರಾಜ್ಯ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್, ಸದ್ಯ ಯಥಾ ಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ. ಕರ್ನಾಟಕ ಉಚ್ಚ ...

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

ರಾಜಕೀಯ ಅಭ್ಯರ್ಥಿಗಳ ವಿರುದ್ಧದ ಅಪರಾಧ ವಿವರಗಳನ್ನು ವೆಬ್’ಸೈಟ್’ನಲ್ಲಿ ಪ್ರಕಟಿಸಿ: ಸುಪ್ರೀಂ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ದಾಖಲಾಗಿರುವ ಅಪರಾಧದ ವಿವರಗಳನ್ನು ಸಂಬಂಧಪಟ್ಟ ವೆಬ್’ಸೈಟ್’ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ. ಈ ಕುರಿತಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿರುವ ನ್ಯಾಯಾಲಯ, ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬಿಗಿಯಾದ ನಿರ್ಭಯಾ ಹತ್ಯಾಚಾರಿಗಳ ನೇಣು ಹಗ್ಗ: ಗಲ್ಲು ಶಿಕ್ಷೆ ಖಾಯಂಗೊಳಿಸಿದ ಸುಪ್ರೀಂ ಕೋರ್ಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: 2012ರಲ್ಲಿ ದೇಶವನ್ನೇ ತಲ್ಲಣಿಸಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿರುವ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಕ್ಷಯ್ ಕುಮಾರ್ ತನಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ...

ನಿವೃತ್ತಿಗೂ ಮುನ್ನ ತಿಮ್ಮಪ್ಪನ ದರ್ಶನ ಪಡೆದ ಸಿಜೆಐ ರಂಜನ್ ಗೊಗೋಯ್

ನಿವೃತ್ತಿಗೂ ಮುನ್ನ ತಿಮ್ಮಪ್ಪನ ದರ್ಶನ ಪಡೆದ ಸಿಜೆಐ ರಂಜನ್ ಗೊಗೋಯ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತಿರುಮಲ: ತಮ್ಮ ನಿವೃತ್ತಿಗೂ ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ನಿನ್ನೆ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಆಂಧ್ರಪ್ರದೇಶದಲ್ಲಿರುವ ತಿರುಮಲಕ್ಕೆ ನಿನ್ನೆ ಪತ್ನಿ ಸಮೇತ ಭೇಟಿ ನೀಡಿದ ಅವರು, ...

ಡಿಕೆಶಿಗೆ ಮತ್ತೆ ತಿಹಾರ್ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಡಿಕೆಶಿಗೆ ಬಿಗ್ ರಿಲೀಫ್: ಇಡಿ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ನೀಡಿರುವ ಸುಪ್ರೀಂ ಕೋರ್ಟ್, ಜಾಮೀನು ವಿರುದ್ಧ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ಶಿವಕುಮಾರ್ ಅವರಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ ...

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

ಮೂರು ಐತಿಹಾಸಿಕ ತೀರ್ಪು ಇಂದೇ ಘೋಷಿಸಲಿದೆಯೇ ಸುಪ್ರೀಂ ಕೋರ್ಟ್? ಯಾವುವು ಆ ಪ್ರಕರಣಗಳು?

Kalpa News Digital Media Source: ANI ನವದೆಹಲಿ: ರಾಮಜನ್ಮ ಭೂಮಿ ವಿಚಾರದಲ್ಲಿ ಐತಿಹಾಸಿಕ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಇಂದು ಮತ್ತೆ ಮೂರು ಪ್ರಮುಖ ಪ್ರಕರಣಗಳ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಅಯೋಧ್ಯೆ ತೀರ್ಪನ್ನು ಪ್ರಕಟಿಸಿದ ಸಿಜೆಐ ರಂಜನ್ ...

Page 1 of 5 1 2 5
  • Trending
  • Latest
error: Content is protected by Kalpa News!!