Thursday, March 19, 2026
Advertisement
ADVERTISEMENT

Tag: Supreme Court Of India

4 ವಾರದಲ್ಲಿ 550 ಕೋಟಿ ರೂ. ಪಾವತಿಸಿ, ಇಲ್ಲವೇ ಜೈಲಿಗೆ ಹೋಗಿ: ಅನಿಲ್ ಅಂಬಾನಿಗೆ ಸುಪ್ರೀಂ ಚಾಟಿ

4 ವಾರದಲ್ಲಿ 550 ಕೋಟಿ ರೂ. ಪಾವತಿಸಿ, ಇಲ್ಲವೇ ಜೈಲಿಗೆ ಹೋಗಿ: ಅನಿಲ್ ಅಂಬಾನಿಗೆ ಸುಪ್ರೀಂ ಚಾಟಿ

ನವದೆಹಲಿ: ಮುಂದಿನ ನಾಲ್ಕು ವಾರದ ಒಳಗಾಗಿ 550 ಕೋಟಿ ರೂ.ಗಳನ್ನು ಪಾವತಿ ಮಾಡಿ. ಇಲ್ಲವೇ ಜೈಲಿಗೆ ಹೋಗಿ: ಇದು ರಿಲಾಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ಇಂದು ಚಾಟಿ ಬೀಸಿದ ಪರಿ. ಎರಿಕ್ಸನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ...

ಫೆ.21ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ!

ಫೆ.21ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ!

ನವದೆಹಲಿ: ಪ್ರಭು ಶ್ರೀರಾಮಚಂದ್ರ ಜನಿಸಿದ ಅಯೋಧ್ಯೆಯಲ್ಲಿಯೇ ಫೆ.21ರಿಂದ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಪರಮ್ ಧರ್ಮ ಸಂಸತ್ ಘೋಷಣೆ ಮಾಡಿದೆ. ಧಾರ್ಮಿಕ ಮುಖಂಡರ ತಂಡ ಪ್ರಯಾಗ್'ರಾಜ್'ನ ಕುಂಭದಲ್ಲಿ ಭೇಟಿಯಾಗಿ, ಚರ್ಚೆ ನಡೆಸಿ ತೀರ್ಮಾನಕ್ಕೆ ಬಂದಿದ್ದು, ಸುಪ್ರೀಂ ಕೋರ್ಟ್ ಹಾಗೂ ಪ್ರಧಾನಿ ...

ಓಲೈಕೆಗಾಗಿ ಟಿಪ್ಪು ಜಯಂತಿ ಮಾಡುತ್ತಿದ್ದಾರೆ: ಬಿಎಸ್‌ವೈ ಕಿಡಿ

ಓಲೈಕೆಗಾಗಿ ಟಿಪ್ಪು ಜಯಂತಿ ಮಾಡುತ್ತಿದ್ದಾರೆ: ಬಿಎಸ್‌ವೈ ಕಿಡಿ

ಬೆಂಗಳೂರು: ಮುಸಲ್ಮಾನರನ್ನು ಸಂತೃಪ್ತಿಪಡಿಸಿ, ಓಲೈಕೆಗಾಗಿ ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಿಡಿ ಕಾರಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾವು ಟಿಪ್ಪು ಜಯಂತಿಯನ್ನು ವಿರೋಧಿಸುತ್ತೇವೆ. ರಾಜ್ಯದಲ್ಲಿ ಯಾರೂ ...

ಗೋಕರ್ಣ ದೇಗುಲ ಮಠಕ್ಕೆ ಹಸ್ತಾಂತರಿಸಿ: ಸರ್ಕಾರಕ್ಕೆ ಮತ್ತೆ ಮುಖಭಂಗ

ಗೋಕರ್ಣ ದೇಗುಲ ಮಠಕ್ಕೆ ಹಸ್ತಾಂತರಿಸಿ: ಸರ್ಕಾರಕ್ಕೆ ಮತ್ತೆ ಮುಖಭಂಗ

ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ತಕ್ಷಣ ಶ್ರೀರಾಮಚಂದ್ರಾಪುರಮಠಕ್ಕೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಆದೇಶಿಸಿದ್ದು, ಈ ಮೂಲಕ ರಾಜ್ಯ ಸರ್ಕಾರಕ್ಕೆ ಸತತವಾಗಿ ಮೂರನೆಯ ಬಾರಿ ಮುಖಭಂಗವಾಗಿದೆ. ಶ್ರೀಮಠ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಇಂದು ಮಾನ್ಯ ಮಾಡಿದ ಸುಪ್ರೀಂ ...

ದೀಪಾವಳಿಗೆ ಪಟಾಕಿ ಸಿಡಿಸಲು ಸುಪ್ರೀಂ ಸಮಯ ನಿಗದಿ

ದೀಪಾವಳಿಗೆ ಪಟಾಕಿ ಸಿಡಿಸಲು ಸುಪ್ರೀಂ ಸಮಯ ನಿಗದಿ

ನವದೆಹಲಿ: ದೇಶ ದೀಪಾವಳಿ ಸನಿಹದಲ್ಲೇ ಇರುವಂತೆ ಪಟಾಕಿ ಮಾರಾಟ ನಿಷೇಧ ವಿವಾದಕ್ಕೆ ತೆರೆ ಎಳೆದಿರುವ ಸುಪ್ರೀಂ ಕೋರ್ಟ್, ಪಟಾಕಿ ಸಿಡಿಸಲು ಸಮಯ ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಆದೇಶ ಹೊರಡಿಸಿರುವ ನ್ಯಾಯಮೂರ್ತಿ ಅರ್ಜನ್ ಕುಮಾರ್ ಸಿಕ್ರಿ ಅವರಿದ್ದ ...

ಶಬರಿಮಲೆಗೆ ತೀರ್ಪಿನ ಪುನರ್ ಪರಿಶೀಲನೆ: ನಾಳೆ ಸುಪ್ರೀಂ ನಿರ್ಧಾರ

ನವದೆಹಲಿ: ದಕ್ಷಿಣ ಭಾರತದ ಪವಿತ್ರ ಕ್ಷೇತ್ರ ಶಬರಿಮಲೆ ದೇವಾಲಯಕ್ಕೆ ಎಲ್ಲ ವಯೋಮಾನದ ಸ್ತ್ರೀಯರಿಗೆ ಪ್ರವೇಶ ನೀಡುವ ವಿಚಾರದಲ್ಲಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಯಾವಾಗ ನಡೆಸಬೇಕು ಎಂಬುದನ್ನು ಸುಪ್ರೀಂ ಕೋರ್ಟ್ ನಾಳೆ ನಿರ್ಧರಿಸಲಿದೆ. ವಕೀಲ ಮ್ಯಾಥ್ಯೂಸ್ ಅವರು ಸಲ್ಲಿಸಿರುವ ಅರ್ಜಿಯ ...

ಗೋಕರ್ಣ ದೇವಾಲಯ ಹಸ್ತಾಂತರ: ಮಧ್ಯದಲ್ಲೇ ನಿಲ್ಲಿಸಿತೇ ರಾಜಕೀಯ ಒತ್ತಡ?

ಗೋಕರ್ಣ: ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆ ಸುಪ್ರೀಂ ಕೋರ್ಟ್ ಆದೇಶವನ್ನೇ ರಾಜಕೀಯ ಒತ್ತಡ ಮೀರಿಸುತ್ತಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಉತ್ತರ ಕನ್ನಡದ ಜಿಲ್ಲಾಧಿಕಾರಿಗಳು ಅಕ್ಟೋಬರ್ 6ರಂದು ರಂದು ತಾಲೂಕು ಅಧಿಕಾರಿಗಳಿಗೆ ಗೋಕರ್ಣ ಮಹಾಬಲೇಶ್ವರ ದೇವಾಲಯದ ಸಮಗ್ರ ...

ಗೋಕರ್ಣ ದೇಗುಲ ಮತ್ತೆ ರಾಮಚಂದ್ರಪುರ ಮಠಕ್ಕೆ: ಸುಪ್ರೀಂ ಆದೇಶ

ನವದೆಹಲಿ: ಪ್ರತಿಷ್ಠಿತಿ ಪವಿತ್ರ ಕ್ಷೇತ್ರ ಗೋಕರ್ಣ ದೇವಾಲಯವನ್ನು ಮತ್ತೆ ಶ್ರೀ ರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಇಂದು ಮಧ್ಯಂತರ ಆದೇಶ ನೀಡಿದ್ದು, ಶ್ರೀಮಠದ ಪ್ರಯತ್ನಕ್ಕೆ ಜಯ ದೊರೆತಿದೆ. ಈ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಿರುವ ...

46ನೆಯ ಸಿಜೆಐ ಗೊಗೋಯ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ದೇಶದ 46ನೆಯ ಮುಖ್ಯನ್ಯಾಯಮೂರ್ತಿಯಾಗಿ ಜಸ್ಟಿಸ್ ರಂಜನ್ ಗೊಗೋಯ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಗೊಗೋಯ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದರು. Watch LIVE: Swearing-in-Ceremony of the Chief ...

ಹೋರಾಟಗಾರರ ಬಂಧನದಲ್ಲಿ ಮಧ್ಯಪ್ರವೇಶಿಸುವುದಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಭೀಮಾ ಕೊರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂಬಂತೆ ಸಾಮಾಜಿಕ ಹೋರಾಟಗಾರರ ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಐವರು ಮಾನವ ಹಕ್ಕು ಕಾರ್ಯಕರ್ತರು ಮತ್ತೆ ನಾಲ್ಕು ವಾರಗಳವರೆಗೆ ಗೃಹ ಬಂಧನದಲ್ಲಿಯೇ ಉಳಿಯಲಿದ್ದಾರೆ. ವರ ವರ ರಾವ್ ಸೇರಿದಂತೆ ಒಟ್ಟು 5 ...

Page 3 of 5 1 2 3 4 5
  • Trending
  • Latest
error: Content is protected by Kalpa News!!