Sunday, October 25, 2026
Advertisement
ADVERTISEMENT

Tag: Supreme Court

Supreme Court Children Internet Use Fundamental Rights

ಮಕ್ಕಳಿಗೂ ಇಂಟರ್ನೆಟ್ ಬಳಕೆ ಮೂಲಭೂತ ಹಕ್ಕು: ಸಂಪೂರ್ಣ ನಿರ್ಬಂಧಕ್ಕೆ ಸುಪ್ರೀಂ ವಿರೋಧ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಮಕ್ಕಳಿಗೆ ಮೊಬೈಲ್ ಫೋನ್ (Mobile Phone) ನೀಡಬೇಕೇ? ಸಾಮಾಜಿಕ ಜಾಲತಾಣಗಳನ್ನು ಬಳಸಲು ಅವಕಾಶ ಕಲ್ಪಿಸಬೇಕೇ? ಇಂಟರ್ನೆಟ್‌ನಲ್ಲಿರುವ ಹಾನಿಕಾರಕ ವಿಷಯಗಳಿಂದ ಮಕ್ಕಳನ್ನು ರಕ್ಷಿಸುವುದು ಹೇಗೆ? ಇಂತಹ ಪ್ರಶ್ನೆಗಳು ಪೋಷಕರು, ಶಿಕ್ಷಕರು ಮತ್ತು ಸಮಾಜದಲ್ಲಿ ನಿರಂತರ ...

CJI Surya SC Open To All Legal Petition Rahul Gandhi

ಸುಪ್ರೀಂ ಕೋರ್ಟ್ ಬಾಗಿಲು ಎಲ್ಲರಿಗೂ ತೆರೆದಿದೆ; ಭೇಟಿಗಿಂತ ಕಾನೂನು ಮಾರ್ಗವೇ ಮುಖ್ಯ: ಸಿಜೆಐ ಸೂರ್ಯಕಾಂತ್!

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಸುಪ್ರೀಂ ಕೋರ್ಟ್‌ನ (Supreme Court) ಬಾಗಿಲು ಪ್ರತಿಯೊಬ್ಬ ಭಾರತೀಯನಿಗೂ ತೆರೆದಿದೆ. ಸಾಮಾನ್ಯ ನಾಗರಿಕರಾಗಿರಲಿ ಅಥವಾ ಚುನಾಯಿತ ಜನಪ್ರತಿನಿಧಿಗಳಾಗಿರಲಿ, ಎಲ್ಲರಿಗೂ ನ್ಯಾಯಾಲಯದ ಮೊರೆ ಹೋಗುವ ಹಕ್ಕಿದೆ. ಆದರೆ, ಯಾವುದೇ ಅರ್ಜಿಯನ್ನು ಕಾನೂನಿನ ಚೌಕಟ್ಟಿನಲ್ಲಿಯೇ ವಿಚಾರಣೆ ...

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ನಿರಾಕರಿಸಿ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದು ಏಕೆ?

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ನಿರಾಕರಿಸಿ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದು ಏಕೆ?

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಅನಿರುದ್ಧ ವಸಿಷ್ಠ ಎಸ್.ಆರ್, ಪ್ರಧಾನ ಸಂಪಾದಕರು  | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (CEC Gyanesh Kumar) ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme Court) ...

women safety delhi police supreme court

ಮಹಿಳೆಯರ ಸುರಕ್ಷತೆಗೆ ಕಠಿಣ ಕ್ರಮ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೆಹಲಿಯಲ್ಲಿ ಮಹಿಳೆಯರು (Women's Safety) ಮತ್ತು ಬಾಲಕಿಯರ ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸರು ರಾತ್ರಿ–ಹಗಲು ಗಸ್ತು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅತ್ಯಾಚಾರ ಮತ್ತು ಕಿರುಕುಳದಂತಹ ಘಟನೆಗಳನ್ನು ತಡೆಯಲು ...

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಬಕ್ರೀದ್ ವೇಳೆ ಗೋಹತ್ಯೆ ನಿಷೇಧ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಕಲ್ಪ ಮೀಡಿಯಾ ಹೌಸ್  | ಚೆನ್ನೈ | ಬಕ್ರೀದ್ ಹಬ್ಬದ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಡೆಯದಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ತಮಿಳುನಾಡು ...

ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ಆಗಸ್ಟ್ 31ರೊಳಗೆ ಪಂಚ ಪಾಲಿಕೆ ಚುನಾವಣೆ ಸಾಧ್ಯತೆ — ಸಿದ್ಧತೆ ಆರಂಭ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ನಿರ್ದೇಶನದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ...

ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಕೇಂದ್ರ ಸಬಲೀಕರಣ ಸಮಿತಿ (CEC) ಸದಸ್ಯರಾದ ಸುನಿಲ್ ಲಮಾಯ್ ಅವರನ್ನು ಇಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗ ಹಾಗೂ ‘ಪರಿಸರಕ್ಕಾಗಿ ನಾವು’ ಸಂಘಟನೆಗಳ ಪ್ರತಿನಿಧಿಗಳು ಭೇಟಿ ಮಾಡಿ ...

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ Supreme Court ಮಹತ್ವದ ತೀರ್ಪು ನೀಡಿದ್ದು, ಚುನಾವಣಾ ಆಯೋಗದ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ...

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ಹಿಂದುಳಿದ ವರ್ಗಗಳಲ್ಲಿ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದುವರಿದ ಕುಟುಂಬಗಳ ಮಕ್ಕಳಿಗೆ ಮೀಸಲಾತಿ ಸೌಲಭ್ಯಗಳನ್ನು ನಿರಂತರವಾಗಿ ವಿಸ್ತರಿಸುವುದರ ಕುರಿತು ಸುಪ್ರೀಂ ಕೋರ್ಟ್ Supreme Court ಶುಕ್ರವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಮೀಸಲಾತಿಯ ಮೂಲಕ ಸಮಾಜದಲ್ಲಿ ...

Renukaswamy Murder Case: Pradosh Becomes Approver, Legal Trouble for Darshan

ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್'ಗೆ #ActorDarshan ಇನ್ನೂ ಒಂದು ವರ್ಷ ಜೈಲು ವಾಸವೇ ಗತಿಯಾಗಿದೆ. ಹೌದು... ದರ್ಶನ್'ಗೆ ಸುಪ್ರೀಂ ಕೋರ್ಟಿನಲ್ಲಿ #SupremeCourt ಭಾರೀ ಹಿನ್ನಡೆಯಾಗಿದ್ದು, ಇದರಂತೆ ಮುಂದಿನ ಒಂದು ...

Page 1 of 12 1 2 … 12
  • Trending
  • Latest
error: Content is protected by Kalpa News!!