ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ: ಭದ್ರಾವತಿ ದೈಹಿಕ ಶಿಕ್ಷಕ ಧಾರುಣ ಸಾವು
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ ಸಂಭವಿಸಿದ್ದು, ದೈಹಿಕ ಶಿಕ್ಷಕ ಹರಿಕೃಷ್ಣ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶೈಕ್ಷಣಿಕ ಪ್ರವಾಸಕ್ಕೆ ತೆರಲಿದ್ದ ...
Read more