ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಟ್ರಂಪ್ ಜೊತೆ ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಭಾರತೀಯ ಮೂಲದ ಉದ್ಯಮಿಗಳು!
November 7, 2026
Kalpa Media House | Mysuru | In a major initiative to facilitate railway pensioners and family pensioners, South Western Railway...
Read moreDetailsಕಲ್ಪ ಮೀಡಿಯಾ ಹೌಸ್ | ಚೆನ್ನೈ (ತಮಿಳುನಾಡು) | ದೇವಾಲಯಗಳ ಪಾವಿತ್ರ್ಯತೆ, ಶಿಸ್ತು ಮತ್ತು ಶಾಂತ ವಾತಾವರಣ ಕಾಪಾಡುವ ಉದ್ದೇಶದಿಂದ ತಮಿಳುನಾಡು (Tamil Nadu) ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ (HR&CE) ವ್ಯಾಪ್ತಿಗೆ ಬರುವ ...
ಕಲ್ಪ ಮೀಡಿಯಾ ಹೌಸ್ | ಉಡುಪಿ | ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಉಡುಪಿ (Udupi) ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದಿದೆ. ಮೃತರನ್ನು ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಕಾವೇರಿನ ನದಿಯ ಉಗಮ ಸ್ಥಾನ, ಪವಿತ್ರ ಕ್ಷೇತ್ರ ತಲಕಾವೇರಿ ದೇವಾಲಯಕ್ಕೆ ಜ.22ರಂದು ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಅವರು ಮಾಹಿತಿ ಪ್ರಕಟಿಸಿದ್ದು, ತಲಕಾವೇರಿಯ ಶ್ರೀ ತಲಕಾವೇರಿ ...
ಕಲ್ಪ ಮೀಡಿಯಾ ಹೌಸ್ | ಹಾಸನ | ವಿಶ್ವವಿಖ್ಯಾತ ಬೇಲೂರು #Belur ಶ್ರೀ ಚನ್ನಕೇಶವ ಸ್ವಾಮಿಯವರ ಬ್ರಹ್ಮ ರಥೋತ್ಸವ ಎಪ್ರಿಲ್ 10ರಂದು ನಡೆಯಲಿದ್ದು, ಎಪ್ರಿಲ್ 2ರಿಂದ 15ರವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕುರಿತಂತೆ ದೇವಾಲಯದ ಆಡಳಿತಾಧಿಕಾರಿಗಳು ಮಾಹಿತಿ ನೀಡಿದ್ದು, ...
ಕಲ್ಪ ಮೀಡಿಯಾ ಹೌಸ್ | ಮಲಪ್ಪುರಂ | ದೇವಾಲಯದ ಉತ್ಸವದ ವೇಳೆ ನಿಯಂತ್ರಣ ಕಳೆದುಕೊಂಡ ಆನೆಯೊಂದು #Elephant ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿ, ವ್ಯಕ್ತಿಯೊಬ್ಬನನ್ನು ಎತ್ತಿ ಬಿಸಾಡಿರುವ ಘಟನೆ ಕೇರಳದ #Kerala ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ. ಪಾಕ್ಕಾತು ಶ್ರೀ ...
ಕಲ್ಪ ಮೀಡಿಯಾ ಹೌಸ್ | ಸೊರಬ | ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಮಲೆನಾಡಿನ ಶ್ರದ್ಧಾಕೇಂದ್ರಗಳಲ್ಲಿ ಒಂದಾಗಿರುವ ಚಂದ್ರಗುತ್ತಿ ದೇವಾಲಯದಲ್ಲಿ #ChandraguttiTemple ಕಳ್ಳತನದ ಯತ್ನ ನಡೆದಿದ್ದು, ದೇವಿಯ ಮೂರ್ತಿಯ ಮುಖವಾಡಯನ್ನೇ ದುರುಳರು ಕಿತ್ತೊಗೆದಿದ್ದಾರೆ. ದೇವಾಲಯ ಹಾಗೂ ಗರ್ಭಗುಡಿಯ ಬಾಗಿಲನ್ನು ಮುರಿದಿರುವ ಕಳ್ಳರು ರೇಣುಕಾ ...
ಕಲ್ಪ ಮೀಡಿಯಾ ಹೌಸ್ | ಬೀದರ್ | ಬೀದರ್ ದಕ್ಷಿಣ #BidarSouth ವಿಧಾನಸಭಾ ಕ್ಷೇತ್ರದ ಸುಕ್ಷೇತ್ರ ಚಾಂಗಲೇರಾದ ಐತಿಹಾಸಿಕ ಸ್ಥಳ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಂಗಲೇರಾ ಗ್ರಾಮದಿಂದಲೇ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಬಿಜೆಪಿ ಸರಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಐತಿಹಾಸಿಕ ಪ್ರಸಿದ್ದಿ ಪಡೆದಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ಬ್ರಹ್ಮ ರಥೋತ್ಸವ ಇಂದು ಅದ್ದೂರಿಯಾಗಿ ಜರುಗಿತು. ಇಂದು ಮುಂಜಾನೆಯಿಂದಲೇ ಮೂಲ ದೇವರಿಗೆ ಅಭಿಷೇಕ, ಅಲಂಕಾರ ನಡೆದು ನಂತರ ಉತ್ಸವ ಮೂರ್ತಿಯ ಭವ್ಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇತರೆ ಧರ್ಮೀಯರು ಆಕ್ರಮಿಸಿಕೊಂಡಿರುವ ನಮ್ಮ ದೇವಾಲಯಗಳನ್ನು ನಾವು ಕಾನೂನಾತ್ಮಕವಾಗಿಯೇ ಹಿಂಪಡೆಯುತ್ತೇವೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. Also Read: ಕಾಂಗ್ರೆಸ್ ನಿರ್ನಾಮದ ಮೂಲಕ ಡಿಕೆಶಿ-ಸಿದ್ದರಾಮಯ್ಯ ನಡುವಿನ ಯುದ್ಧ ಅಂತ್ಯ: ಈಶ್ವರಪ್ಪ ...
Copyright © 2026 Kalpa News. Designed by KIPL