ಭಕ್ತಿಯಿಂದ ಬೇಡಿದರೆ ಮನೆ ಕಟ್ಟಲು ಅಭಯ ನೀಡುವ ಭೂವರಾಹ ಸ್ವಾಮಿಯ ಕುರಿತು ನೀವು ತಿಳಿಯಲೇಬೇಕು
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯ ಕಲ್ಲಹಳ್ಳಿಯಲ್ಲಿ ನೆಲೆಸಿರುವ ಭೂವರಾಹನಾಥ ಸ್ವಾಮಿ ಭಕ್ತರ ಪಾಲಿನ ಕರುಣಾಸಿಂಧು, ಬೇಡಿ ಬಂದವರಿಗೆ ಕರುಣೆಯ ಕಾಮಧೇನು. ಇಂತಹ ಶ್ರೀಸ್ವಾಮಿಯ ...
Read more