ಗಮನಿಸಿ! ಜುಲೈ 7ರಿಂದ ವರದಹಳ್ಳಿ ಶ್ರೀಧರಾಶ್ರಮಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ, ಷರತ್ತು ಅನ್ವಯ
ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ಶ್ರೀಕ್ಷೇತ್ರ ವರದಹಳ್ಳಿಯ ಶ್ರೀಧರಾಶ್ರಮಕ್ಕೆ ಜುಲೈ 7ರಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ಈ ಕುರಿತಂತೆ ಶ್ರೀಕ್ಷೇತ್ರ ...
Read more