ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...
Read moreDetailsಕಲ್ಪ ಮೀಡಿಯಾ ಹೌಸ್ | ತರೀಕೆರೆ | ಚಲಿಸುತ್ತಿದ್ದ ಮೈಸೂರು - ತಾಳಗುಪ್ಪ ರೈಲಿನ #Mysore-Talaguppa Train ಚಕ್ರದ ಕೆಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ಘಟನೆ ನಡೆದಿದ್ದು, ...
ಕಲ್ಪ ಮೀಡಿಯಾ ಹೌಸ್ | ತರೀಕೆರೆ | ಕಾಂಗ್ರೆಸ್ ಸರ್ಕಾರ ಆಡಳಿತ ಅವಧಿಯಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿರುವುದು ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ ಎಂದು ನೂತನ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ #C T Ravi ಆಪಾದಿಸಿದರು. ಇಲ್ಲಿನ ಬಿಜೆಪಿ ...
ಕಲ್ಪ ಮೀಡಿಯಾ ಹೌಸ್ | ತರೀಕೆರೆ | ಚಲಿಸುತ್ತಿದ್ದ ಕೆಎಸ್'ಆರ್'ಟಿಸಿಯ ಐರಾವತ ಬಸ್'ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಅನಾಹುತದಿಂದ ಪಾರಾಗಿದ್ದಾರೆ. ತರೀಕೆರೆ ತಾಲೂಕು ಅಜ್ಜಂಪುರ ಕ್ರಾಸ್ ಬಳಿ ರಾತ್ರಿ 1.30ರ ಹೊತ್ತಿಗೆ ಘಟನೆ ಸಂಭವಿಸಿದೆ. ...
ಕಲ್ಪ ಮೀಡಿಯಾ ಹೌಸ್ | ತರೀಕೆರೆ | ಪಟಾಕಿ ಸಿಡಿತಕ್ಕೆ ನೆಲದಿಂದ 5 ಆಡಿ ಹಾರಿ ಬಿದ್ದ ಯುವಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ತಾಲೂಕಿನ ಸುಣ್ಣದಹಳ್ಳಿಯಲ್ಲಿ ಘಟನೆ ನಡೆದಿದ್ದು, ಮೃತ ಯುವಕನನ್ನು ಪ್ರದೀಪ್(30 ಎಂದು ಗುರುತಿಸಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ತರೀಕೆರೆ | ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಸಮಯ ಪ್ರಜ್ಞೆ ಮೆರೆದ ವೈದ್ಯರೊಬ್ಬರು ಹೆರಿಗೆ ಮಾಡಿಸಿದ ಮಾನವೀಯ ಘಟನೆ ನಗರದಲ್ಲಿ ನಡೆದಿದೆ. ಅಜ್ಜಂಪುರದ ಗಡಿರಂಗಾಪುರ ಮೂಲದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ...
ಕಲ್ಪ ಮೀಡಿಯಾ ಹೌಸ್ | ತರೀಕೆರೆ | ಬೈಕಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯ ಸೀರೆ ಚಕ್ರಕ್ಕೆ ಸಿಲುಕಿದ ಪರಿಣಾಮ ಆಕೆಯ ಕಾಲೂ ಸಹ ಚಕ್ರಕ್ಕೆ ಸಿಲುಕಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಇಟ್ಟಿಗೆ ಗ್ರಾಮದ ಯಶೋಧಾ ಬಾಯಿ ಎಂಬ ಮಹಿಳೆ ...
ಕಲ್ಪ ಮೀಡಿಯಾ ಹೌಸ್ ತರೀಕೆರೆ: ಲಕ್ಕವಳ್ಳಿ ಬಳಿ ರಸ್ತೆ ಅಪಘಾತ ನಡೆದು ಇಲ್ಲಿನ ಹೆಲ್ತ್ ಇನ್ಸ್‌ಪೆಕ್ಟರ್ ರಕ್ತದ ಮಡುವಿನಲ್ಲಿ ನರಳುತ್ತಿದ್ದರೂ, ಎದುರಿಗೇ ಇದ್ದ ತರೀಕೆರೆ ಶಾಸಕ ಸುರೇಶ್ ಅವರು, ಕಾರಿನಿಂದ ಇಳಿದು ಬರದೇ ಇರುವ ನಡೆಗೆ ರಾಜ್ಯದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದೆ. ...
Copyright © 2026 Kalpa News. Designed by KIPL