ಭದ್ರಾವತಿಯಲ್ಲಿ ಇಬ್ಬರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಗ್ರಾಮಾಂತರ ಪೊಲೀಸರು, ಲಕ್ಷಾಂತರ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್’ಪಿ ...
Read more