ಬಿಜೆಪಿಗೆ ಭದ್ರ ಬುನಾದಿ ನೀಡಿದ ಶಿವಮೊಗ್ಗ ಜಿಲ್ಲೆ 7 ಸ್ಥಾನಗಳಲ್ಲೂ ಗೆಲ್ಲಲಿದೆ: ತೇಜಸ್ವಿನಿ ಅನಂತಕುಮಾರ್
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿಲ್ಲೆ ಶಿವಮೊಗ್ಗವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ...
Read more