ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಒಣಗಲು ಹಾಕಿದ್ದ ಬಟ್ಟೆ ತರಲು ಹೋಗಿ 4ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು!
October 28, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ (ಶಿವಮೊಗ್ಗ) | ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯದಂತೆ ಸಮಾಜವು ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತೀರ್ಥಹಳ್ಳಿಯಲ್ಲಿ (Thirthahalli) ಸಮಾಜದ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಒಗ್ಗಟ್ಟಾಗಿ ಸೇರಿರುವುದು ಐತಿಹಾಸಿಕ ಬೆಳವಣಿಗೆಯಾಗಿದೆ. ಸಮಾಜದ ಜೊತೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡಲು ಗ್ರಾಹಕರಿಗೆ ಅವಕಾಶ ಮಾಡಿಕೊಡುತ್ತಿದ್ದ (Shivamogga) ಶಿವಮೊಗ್ಗದ ಡಾಬಾ ಹಾಗೂ ಮಾಂಸಾಹಾರಿ ಹೋಟೆಲ್‌ಗಳ ವಿರುದ್ಧ ಅಬಕಾರಿ ಇಲಾಖೆ (Excise) ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶಿವಮೊಗ್ಗ ಮತ್ತು ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಕಸ್ತೂರಿ ರಂಗನ್ ವರದಿಯಿಂದ (Kasturi Rangan Report) ಪಶ್ಚಿಮಘಟ್ಟ ಹಾಗೂ ಮಲೆನಾಡು ಭಾಗದ ರೈತರು, ಕೃಷಿಕರು ಮತ್ತು ಸಾರ್ವಜನಿಕರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಚರ್ಚಿಸಲು ಆಯೋಜಿಸಲಾಗಿದ್ದ (Thirthahalli) ತೀರ್ಥಹಳ್ಳಿ ಸರ್ಕಾರಿ ಕಾರ್ಯಕ್ರಮದಲ್ಲಿ ‘ವಂದೇ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ (Thirthahalli) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಹಲವು ಕಾಮಗಾರಿಗಳು ಚುರುಕುಗೊಂಡಿವೆ. ಇದೇ ವೇಳೆ ಕಳೆದ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಅವರು ಶನಿವಾರ ತೀರ್ಥಹಳ್ಳಿಗೆ (Thirthahalli) ಭೇಟಿ ನೀಡಲಿದ್ದು, ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಕಸ್ತೂರಿರಂಗನ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 19ರಂದು ಶಿವಮೊಗ್ಗ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | Thirthahalli ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಬಸ್‌ನ ಬ್ರೇಕ್ ಏಕಾಏಕಿ ಫೇಲ್ (Break Fail) ಆಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ನಾಲ್ಕು ಕಾರುಗಳು ಹಾಗೂ ಒಂದು ಬೈಕ್ ಜಖಂಗೊಂಡಿರುವ ಘಟನೆ ಪಟ್ಟಣದ ಆಗುಂಬೆ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | Thirthahalli ತಾಲ್ಲೂಕಿನ ಹಣಗೆರೆ ಕಟ್ಟೆ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ಇಂದು ನಡೆದ ಕಾಣಿಕೆ ಹುಂಡಿ (Donation Box) ಎಣಿಕೆ ಕಾರ್ಯದಲ್ಲಿ ಒಟ್ಟು ₹1,01,73,650 ನಗದು ಸಂಗ್ರಹವಾಗಿದೆ. ಇದರ ಜೊತೆಗೆ ಭಕ್ತಾದಿಗಳು ಕಾಣಿಕೆಯಾಗಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತೀರ್ಥಹಳ್ಳಿ (Thirthahalli) ತಾಲೂಕಿನ ಹಾರೋಗೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಿದಾಳ್ ಗ್ರಾಮದಲ್ಲಿ ಬರೋಬ್ಬರಿ 14.5 ಅಡಿ ಉದ್ದ ಹಾಗೂ 27.75 ಕೆ.ಜಿ ತೂಕದ ಬೃಹತ್ ಹೆಬ್ಬಾವು (Python) ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಕೆಲಕಾಲ ಆತಂಕ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | (Thirthahalli) ಪಟ್ಟಣದ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಅಂಗನವಾಡಿ ಕೇಂದ್ರ ಕಳೆದ ಮೂರು ತಿಂಗಳಿನಿಂದ ಕತ್ತಲೆಯ ಕೂಪವಾಗಿದೆ. ಮೆಸ್ಕಾಂ (MESCOM) ಇಲಾಖೆಯಿಂದ ಬಂದ ಅಧಿಕಾರಿಗಳು ಮೀಟರ್ ಬೋರ್ಡ್ ತೆಗೆದುಕೊಂಡು ಹೋಗಿದ್ದು ...
Copyright © 2026 Kalpa News. Designed by KIPL