Thursday, April 9, 2026
Advertisement
ADVERTISEMENT

Tag: Thirthahalli

ತೀರ್ಥಹಳ್ಳಿ ಪಪಂ: ಹರ್ಷದಲ್ಲಿ ಗೆದ್ದವರು… ಆತಂಕದಲ್ಲಿ ಉಳಿದವರು…

ತೀರ್ಥಹಳ್ಳಿ ಪಪಂ: ಹರ್ಷದಲ್ಲಿ ಗೆದ್ದವರು… ಆತಂಕದಲ್ಲಿ ಉಳಿದವರು…

ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ಪಟ್ಟಣ ಪಂಚಾಯ್ತಿಗೆ ಏ.27ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಕೆಲವು ವಾರ್ಡ್‌ನ ಫಲಿತಾಂಶ ಫಲಿತಾಂಶ ಘೋಷಣೆಯಾಗಿದೆ. ಸಹ್ಯಾದ್ರಿ ವಾರ್ತೆ ಪತ್ರಿಕೆಯ ಗಣಪತಿ 10ನೆಯ ವಾರ್ಡ್‌ನ ಹಾಗೂ ಯತಿರಾಜ್ ಎರಡನೆಯ ವಾರ್ಡ್‌ನಿಂದ, ಸೊಪ್ಪುಗುಡ್ಡೆ ...

ತೀರ್ಥಹಳ್ಳಿ ರಾಮೇಶ್ವರ ದೇವಸ್ಥಾನದ  ಕಾಣಿಕೆ ಹುಂಡಿ ಕಳ್ಳತನಕ್ಕೆ ಯತ್ನ!

ತೀರ್ಥಹಳ್ಳಿ ರಾಮೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನಕ್ಕೆ ಯತ್ನ!

ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ಪಟ್ಟಣದ ರಾಮೇಶ್ವರ ದೇವಸ್ಥಾನದ ಮುಖ್ಯ ಬಾಗಿಲಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನ ಮಾಡಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ 12:30ರ ಸುಮಾರಿಗೆ ಪಟ್ಟಣದ ಪುರಾಣ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಮುಖ್ಯ ದ್ವಾರದ ಬೀಗ ಒಡೆದು ಕಳ್ಳತನಕ್ಕೆ ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪ.ಪಂ.ಚುನಾವಣೆ ವೇಳಾ ಪಟ್ಟಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಅವಧಿ ಮುಗಿದಿರುವ ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 29ರಂದು ನಡೆಸಲು ಉದ್ದೇಶಿಸಿದ್ದು, ಇಂದು ಜಿಲ್ಲಾಧಿಕಾರಿಗಳು ವೇಳಾಪಟ್ಟಿಯನ್ನು ಹೊರಡಿಸಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏ.15, ನಾಮಪತ್ರ ಪರಿಶೀಲಿಸುವ ...

ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ!

ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ!

ಕಲ್ಪ ಮೀಡಿಯಾ ಹೌಸ್ ಬೆಳಗಾವಿ: ಸಹಕಾರಿ ನಾಯಕ ಡಾ. ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದ್ದು, ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಸಂಜೆ ಪಕ್ಷ ಸೇರಲು ಸಿದ್ಧತೆ ನಡೆದಿದೆ  ಎನ್ನಲಾಗಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಕ್ಷಕ್ಕೆ ...

ಕುವೆಂಪು ಜೈವಿಕ ಧಾಮ ಯೋಜನೆ ವಿರುದ್ಧ ರೈತರ ಆಕ್ರೋಶ

ಕುವೆಂಪು ಜೈವಿಕ ಧಾಮ ಯೋಜನೆ ವಿರುದ್ಧ ರೈತರ ಆಕ್ರೋಶ

ಕಲ್ಪ ಮೀಡಿಯಾ ಹೌಸ್         ತೀರ್ಥಹಳ್ಳಿ: ಕುವೆಂಪು ಜೈವಿಕ ಧಾಮ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಾಲೂಕಿನ ಶೇಡಗಾರು, ತುಂಬ್ರಮನೆ, ಬೆಳ್ಳಂಗಿ ಗ್ರಾಮಗಳ ರೈತರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲೆನಾಡಿನ ಜನರ ಬದುಕು ತೂಗುಯ್ಯಾಲೆಯಲ್ಲಿದ್ದು, ಒಂದು ಕಡೆ ಕಸ್ತೂರಿ ರಂಗನ್ ವರದಿ, ...

ತೀರ್ಥಹಳ್ಳಿ: ಸಾಹಿತಿ ಎನ್.ಎಸ್. ಲಕ್ಷ್ಮಿ ನಾರಾಯಣ್ ಸ್ಮರಣಾರ್ಥ ನುಡಿನಮನ

ತೀರ್ಥಹಳ್ಳಿ: ಸಾಹಿತಿ ಎನ್.ಎಸ್. ಲಕ್ಷ್ಮಿ ನಾರಾಯಣ್ ಸ್ಮರಣಾರ್ಥ ನುಡಿನಮನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ನಗರದ ಮಯೂರ ಹೋಟೆಲ್ ಸಭಾಂಗಣದಲ್ಲಿ ಇಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತಿ ಎನ್. ಎಸ್ ಲಕ್ಷ್ಮಿ ನಾರಾಯಣ್ ಇವರ ಸ್ಮರಣಾರ್ಥ ನುಡಿನಮನ ಹಮ್ಮಿಕೊಳ್ಳಲಾಗಿತ್ತು. ಕಸಾಪ ಅಧ್ಯಕ್ಷರಾದ ಆಡಿನಸರ ಸತೀಶ್ ಅಧ್ಯಕ್ಷತೆ ವಹಿಸಿದ್ದರು.  ಸಾಹಿತಿ ...

ತೀರ್ಥಹಳ್ಳಿಗೆ ರಾಷ್ಟ್ರೀಯ ತನಿಖಾ ತಂಡ ಭೇಟಿ ನೀಡಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

ತೀರ್ಥಹಳ್ಳಿಗೆ ರಾಷ್ಟ್ರೀಯ ತನಿಖಾ ತಂಡ ಭೇಟಿ ನೀಡಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಮಂಗಳೂರಿನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಗೋಡೆ ಬರಹ ಬರೆದ ಹಿನ್ನಲೆಯಲ್ಲಿ ಎನ್‌ಐಎ ತಂಡ ನಿನ್ನೆ ಪಟ್ಟಣಕ್ಕೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ. ಎನ್‌ಐಎ ಎಸ್ಪಿ ನೇತೃತ್ವದ ತಂಡ ಹೈದರಾಬಾದ್‌ನಿಂದ ಆಗಮಿಸಿದ್ದು, ತೀರ್ಥಹಳ್ಳಿ ಮೀನು ಮಾರುಕಟ್ಟೆ ...

ಮಂಡಗದ್ದೆ ಗ್ರಾಪಂ: ಅಧ್ಯಕ್ಷರಾಗಿ ಸುಮವತಿ ತಮ್ಮಣ್ಣ ಹೆಗಡೆ-ಉಪಾಧ್ಯಕ್ಷರಾಗಿ ಜುಲ್ಪಿಕರ್ ಆಯ್ಕೆ

ಮಂಡಗದ್ದೆ ಗ್ರಾಪಂ: ಅಧ್ಯಕ್ಷರಾಗಿ ಸುಮವತಿ ತಮ್ಮಣ್ಣ ಹೆಗಡೆ-ಉಪಾಧ್ಯಕ್ಷರಾಗಿ ಜುಲ್ಪಿಕರ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಮಂಡಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ನಾಮಪತ್ರ ಸಲ್ಲಿಸಲಾಗಿದ್ದು, ಅಧ್ಯಕ್ಷರಾಗಿ ಸುಮವತಿ ತಮ್ಮಣ್ಣ ಹೆಗಡೆ ಹಾಗೂ ಉಪಾಧ್ಯಕ್ಷರಾಗಿ ಸೈಯದ್ ಜುಲ್ಫಿಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲ್ಲೂಕಿನಲ್ಲಿ ಜನತಾದಳದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಗೆದ್ದ ಮೊದಲ ಗ್ರಾಮ ...

ಅಯ್ಯೋ ಧಾರುಣ! ತೀರ್ಥಹಳ್ಳಿಯಲ್ಲಿ ಅಡಿಕೆ ನುಂಗಿ 1 ವರ್ಷದ ಮಗು ಸಾವು

ಅಯ್ಯೋ ಧಾರುಣ! ತೀರ್ಥಹಳ್ಳಿಯಲ್ಲಿ ಅಡಿಕೆ ನುಂಗಿ 1 ವರ್ಷದ ಮಗು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಲು ಸಮೀಪದ ಹೆದ್ದೂರು ಗ್ರಾಮದಲ್ಲಿ ಅಡಿಕೆ ನುಂಗಿ ಸಾವನ್ನಪ್ಪಿದ ಮನಕಲುಕುವ ಘಟನೆ ಜರುಗಿದೆ. ಮೃತ ಮಗುವನ್ನು ಹೆದ್ದೂರಿನ ಒಂದು ವರ್ಷದ ಅರ್ಚನಾ ಸಂದೇಶ್ ಶ್ರೀಹಾನ್ ಎಂದು ಗುರುತಿಸಲಾಗಿದೆ. ಆಡುತ್ತಿದ್ದ ಮಗು ಅಡಿಕೆ ನುಂಗಿ ...

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಸ್ನಾನಕ್ಕೆಂದು ತುಂಗಾ ನದಿಗೆ ಇಳಿದಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಥಬೀದಿಯ ರಾಮಕೊಂಡದ ಎದುರು ನೀರಿಗೆ ಬಿದ್ದು ಇಬ್ಬರು ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿರುರುವ ಘಟನೆ ನಡೆದಿದೆ. ವಿದ್ಯಾರ್ಥಿಗಳಾದ ಶೃಂಗೇರಿಯ ...

Page 16 of 18 1 15 16 17 18
  • Trending
  • Latest
error: Content is protected by Kalpa News!!