Thursday, January 15, 2026
">
ADVERTISEMENT

Tag: Thirthahalli

ಧರ್ಮಸ್ಥಳ ರಕ್ಷಣೆಗಾಗಿ ಸಿಡಿದೆದ್ದ ತೀರ್ಥಹಳ್ಳಿ | ಪಟ್ಟಣದಲ್ಲಿ ಭಕ್ತರಿಂದ ಬೃಹತ್ ಪ್ರತಿಭಟನೆ

ಧರ್ಮಸ್ಥಳ ರಕ್ಷಣೆಗಾಗಿ ಸಿಡಿದೆದ್ದ ತೀರ್ಥಹಳ್ಳಿ | ಪಟ್ಟಣದಲ್ಲಿ ಭಕ್ತರಿಂದ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಧರ್ಮಸ್ಥಳದಲ್ಲಿ #Dharmasthala ಶವಗಳನ್ನು ಹೂತ್ತಿಟ್ಟಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ಹಾಗೂ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ತೀರ್ಥಹಳ್ಳಿ ಜನತೆ ಸಿಡಿದೆದ್ದಿದ್ದು, ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿಯ ...

ತೀರ್ಥಹಳ್ಳಿ | ಭಾರೀ ಮಳೆ | ನಾಳೆ ಶಾಲೆಗಳಿಗೆ ರಜೆ | ಆಗುಂಬೆಯ ನಾಬಳ ರಸ್ತೆ ಬಂದ್

ತೀರ್ಥಹಳ್ಳಿ | ಭಾರೀ ಮಳೆ | ನಾಳೆ ಶಾಲೆಗಳಿಗೆ ರಜೆ | ಆಗುಂಬೆಯ ನಾಬಳ ರಸ್ತೆ ಬಂದ್

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಶಿವಮೊಗ್ಗದ ತೀರ್ಥಹಳ್ಳಿಯ ತಾಲೂಕಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಜೆ ಘೋಷಣೆ ಮಾಡಿರುವ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ. ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ...

ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೈಸೂರು, ಬೆಂಗಳೂರು ಜಂಕ್ಷನ್'ಗಳಲ್ಲಿ ಒತ್ತಡ ಹೆಚ್ಚಾಗಿದ್ದು ಮಂದಿನ ದಿನಗಳಲ್ಲಿ ಪ್ರಮುಖ ರೈಲುಗಳನ್ನು ಶಿವಮೊಗ್ಗಕ್ಕೆ ತಿರುಗಿಸುವ ನಿಟ್ಟಿನಲ್ಲಿ ಈಗಾಗಲೆ ಯೋಜನೆಯ ಸಿದ್ದಗೊಳ್ಳುತ್ತಿದೆ. -ಬಿ.ವೈ. ರಾಘವೇಂದ್ರ ಅರಸಾಳುನಿಂದ ತೀರ್ಥಹಳ್ಳಿ, ಶೃಂಗೇರಿ-ಚಿಕ್ಕಮಗಳೂರು ಲಿಂಕ್ ಮಾಡಿ ಅಲ್ಲಿಂದ ಹಾಸನಕ್ಕೆ ...

ಖಾಸಗಿ ಫೈನಾನ್ಸ್’ನವರ ಕಿರುಕುಳ | ಲಾರಿ ಮಾಲೀಕ ಆತ್ಮಹತ್ಯೆ

ಖಾಸಗಿ ಫೈನಾನ್ಸ್’ನವರ ಕಿರುಕುಳ | ಲಾರಿ ಮಾಲೀಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಸಂಘ ಸಂಸ್ಥೆ ಹಾಗೂ ಖಾಸಗಿ ಫೈನಾನ್ಸ್ ನವರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಎಚ್. ಮಂಜುನಾಥ್ (ಟಿಪ್ಪರ್ ಮಂಜು) 37 ವರ್ಷ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ...

ತೀರ್ಥಹಳ್ಳಿ | ಮರಕ್ಕೆ ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ..!

ತೀರ್ಥಹಳ್ಳಿ | ಮರಕ್ಕೆ ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ..!

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಮನೆಗಾಗಿ ಸಾಲ ಮಾಡಿಕೊಂಡಿದ್ದ ದಂಪತಿಗಳು, ಮನೆಯಲ್ಲಿ ನಡೆದ ಸಣ್ಣ ಪುಟ್ಟ ಕಿರಿಕಿರಿಯಿಂದಾಗಿ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಾಳೂರು ವ್ಯಾಪ್ತಿಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬಿಳುವೆ ಗ್ರಾಮದ ಕಣಬೂರು ...

ವಿಷ ಸೇವಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು..!

ವಿಷ ಸೇವಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು..!

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿ*ಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ಅಶ್ವಿನಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿನಿ. ಯಡೂರಿನಿಂದ ತೀರ್ಥಹಳ್ಳಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ...

ತೀರ್ಥಹಳ್ಳಿ | ವಿಷ ಸೇವಿಸಿದ್ದ ಪಟ್ಟಣ ಪಂಚಾಯತ್ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

ತೀರ್ಥಹಳ್ಳಿ | ವಿಷ ಸೇವಿಸಿದ್ದ ಪಟ್ಟಣ ಪಂಚಾಯತ್ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಪಟ್ಟಣ ಪಂಚಾಯತ್ ನಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಯುವಕ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾನೆ. ಪ್ರಶಾಂತ್ (30 ವರ್ಷ) ಮೃತಪಟ್ಟ ಯುವಕ. ಕುಟುಂಬ ಸಮಸ್ಯೆಯಿಂದಾಗಿ ಮನನೊಂದು ವಿಷ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ. ...

ತೀರ್ಥಹಳ್ಳಿ | ಕಾರು ಹಾಗೂ ಬೈಕ್ ನಡುವೆ ಅಪಘಾತ | ಚಾಲಕನಿಗೆ ಗಂಭೀರ ಗಾಯ

ತೀರ್ಥಹಳ್ಳಿ | ಕಾರು ಹಾಗೂ ಬೈಕ್ ನಡುವೆ ಅಪಘಾತ | ಚಾಲಕನಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ...

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕುರುವಳ್ಳಿ - ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯಲ್ಲಿ ಈಗ ಮತ್ತೊಮ್ಮೆ ಗುಡ್ಡ ಕುಸಿಯುತ್ತಿದೆ. 56 ಕೋಟಿ ವೆಚ್ಚದಲ್ಲಿ ಹೊಸ ...

ಶಿವಮೊಗ್ಗ | ಉಕ್ಕಿ ಹರಿಯುತ್ತಿರುವ ತುಂಗಾ ನದಿ | ಮತ್ತೂರಿನಲ್ಲಿ ತೋಟಗಳಿಗೆ ನುಗ್ಗಿದ ನೀರು

ಶಿವಮೊಗ್ಗ | ಉಕ್ಕಿ ಹರಿಯುತ್ತಿರುವ ತುಂಗಾ ನದಿ | ಮತ್ತೂರಿನಲ್ಲಿ ತೋಟಗಳಿಗೆ ನುಗ್ಗಿದ ನೀರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನ ತೀರ್ಥಹಳ್ಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಹಲವು ಅವಾಂತರ ಸೃಷ್ಠಿಯಾಗಿದೆ. ಅಬ್ಬರದ ಪುಷ್ಯ ಮಳೆಗೆ ನೀರು ತೋಟಗಳಿಗೆ ನುಗ್ಗಿದ ಘಟನೆ ನಡೆದಿದೆ. ತೀರ್ಥಹಳ್ಳಿ ಶೃಂಗೇರಿ ಭಾಗಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆ ...

Page 2 of 16 1 2 3 16
  • Trending
  • Latest
error: Content is protected by Kalpa News!!