ತುಂಗಭದ್ರ್ರ ಆಣೆಕಟ್ಟೆಯಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ: ಹಂಪಿ ಸ್ಮಾರಕಗಳು ಜಲಾವೃತ
ಕಲ್ಪ ಮೀಡಿಯಾ ಹೌಸ್ ಹೊಸಪೇಟೆ: ತುಂಗಭದ್ರ್ರ ಆಣೆಕಟ್ಟೆಗೆ ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸುಮಾರು 60ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. ಕಳೆದ ಮೂರು-ನಾಲ್ಕು ದಿನದಿಂದ ನಿರಂತರವಾಗಿ ಮಳೆಯಾಗುತ್ತಿರುವ ...
Read more