ಗಮನಿಸಿ! ಶಿವಮೊಗ್ಗ-ಬೆಂಗಳೂರು ಇಂಟರ್’ಸಿಟಿ ರೈಲು ಸಂಚಾರ ವೇಳೆ ಬದಲಾಗಿದೆ
ಶಿವಮೊಗ್ಗ: ತಾಳಗುಪ್ಪ-ಶಿವಮೊಗ್ಗ-ಬೆಂಗಳೂರು ನಡುವೆ ಸಂಚರಿಸುವ ಇಂಟರ್’ಸಿಟಿ ರೈಲಿನ ವೇಳಾಪಟ್ಟಿಯನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಿ, ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಮೇ 1ರಿಂದಲೇ ಜಾರಿಗೆ ಬರುವಂತೆ ವೇಳಾಪಟ್ಟಿಯನ್ನು ಬದಲಾವಣೆ ...
Read more