Tuesday, March 24, 2026
Advertisement
ADVERTISEMENT

Tag: Tumkur

ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ತುಮಕೂರು: ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ಕುಣಿಗಲ್ ಬಳಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಊರ್ಕೇನ ಹಳ್ಳಿ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ ...

ಲೋಕಸಭಾ ಚುನಾವಣೆಯ ಬಜೆಟ್ ಮಂಡಿಸಿದ ಕುಮಾರಸ್ವಾಮಿ ಕೊಟ್ಟಿದ್ದೇನು?

ಲೋಕಸಭಾ ಚುನಾವಣೆಯ ಬಜೆಟ್ ಮಂಡಿಸಿದ ಕುಮಾರಸ್ವಾಮಿ ಕೊಟ್ಟಿದ್ದೇನು?

ಬೆಂಗಳೂರು: ಬಿಜೆಪಿಯ ವಿರೋಧ, ಗಲಾಟೆ, ಗದ್ದಲದ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಸಿದ್ದಪಡಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಅಲ್ಲದೇ ರಾಜ್ಯ ರಾಜಕೀಯ ಡೋಲಾಯಮಾನ ಸ್ಥಿತಿಯಲ್ಲಿರುವ ನಡುವೆಯೇ, ಕೃಷಿ, ಪಶುಸಂಗೋಪನೆ, ನೀರಾವರಿ, ಅಸಂಘಟಿತ ವಲಯಕ್ಕೆ ...

ಬೆಂಗಳೂರಿನಿಂದ ಸಿದ್ದಗಂಗೆಗೆ ನಾಳೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಬೆಂಗಳೂರಿನಿಂದ ಸಿದ್ದಗಂಗೆಗೆ ನಾಳೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಶತಾಯುಷಿ ಸಿದ್ದಗಂಗಾ ಮಠದ ಶ್ರೀಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಭಕ್ತರಿಗೆ ಸಹಕಾರಿಯಾಗುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ನಾಳೆ ಯಶವಂತಪುರದಿಂದ ಸಿದ್ಧಗಂಗಾ ಮಠಕ್ಕೆ ವಿಶೇಷ ರೈಲು ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಮಾಡಿದೆ. ಇಂತಿದೆ ವೇಳಾಪಟ್ಟಿ: ...

ಸಿದ್ಧಗಂಗಾ ಶ್ರೀ ಲಿಂಗೈಕ್ಯ: ಪ್ರಧಾನಿ ಮೋದಿ ಸಂತಾಪ

ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ನಾಳೆ ಪ್ರಧಾನಿ ಮೋದಿ ತುಮಕೂರಿಗೆ

ನವದೆಹಲಿ: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು ತುಮಕೂರಿಗೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ. ...

ಸಿದ್ಧಗಂಗಾ ಶ್ರೀಗಳ ಅಮೃತವಚನ

ಸಿದ್ಧಗಂಗಾ ಶ್ರೀಗಳ ಅಮೃತವಚನ

ಧರ್ಮ ಅಧರ್ಮಗಳಲ್ಲಿನ ನಂಬುಗೆಗಿಂತ, ಅವರವರ ಭಕುತಿಗೆ ತಕ್ಕಂತೆ ಅವರವರ ಭಾವಕ್ಕೆ ತಕ್ಕಂತೆ ಅವರವರ ಭಾವಕ್ಕೆ ತಕ್ಕಂತೆ ನಡೆದುಕೊಳ್ಳುವುದನ್ನೇ ಧರ್ಮವಾಗಿಸಿಕೊಂಡಿದ್ದೇವೆ. ಸಾಲಕ್ಕೆ ಬಡ್ಡಿ ಎನ್ನುವುದು ಕೃತಜ್ಞತೆಗಾಗಿ ಕೊಡುವ ಧನವಾಗಿರಬೇಕೇ ಹೊರತು, ಬಡವರ ರಕ್ತ ಹೀರುವ ಜಿಗಣೆಯಾಗಬಾರದು. ಒಂದು ಅಗುಳು ಅನ್ನದ ಹಿಂದೆ ಸಾವಿರಾರು ...

ಜಾತ್ಯತೀತ ಪದಕ್ಕೆ ಪರ್ಯಾಯ ಸಿದ್ಧಗಂಗೆಯ ಶಿವಕುಮಾರ ಶ್ರೀಗಳು

ಜಾತ್ಯತೀತ ಪದಕ್ಕೆ ಪರ್ಯಾಯ ಸಿದ್ಧಗಂಗೆಯ ಶಿವಕುಮಾರ ಶ್ರೀಗಳು

ಸದ್ದು ಗದ್ದಲವಿರದ ಸಾಧನೆಯಲ್ಲಿ ಗದ್ದುಗೆಯೇರಿದೆ|| ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ|| ಕಾವಿಯುಡುಗೆಯನುಟ್ಟು ನಭವೇ ಕಿರಣ ಹಸ್ತವ ಚಾಚಿದೆ|| ಎಲ್ಲ ನನ್ನವರೆನ್ನುವ ಭಾವದ ಕರುಣೆಯೇ ಕಣ್ತೆರೆದಿದೆ|| ಎಂದು ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಕುರಿತಾಗಿ ರಾಷ್ಟಕವಿ ...

ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ತುಮಕೂರು: ಅಭಿನವ ಬಸವಣ್ಣ, ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದು, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಿದ್ದೆವೆ. ಅಲ್ಲದೆ, ಮೂರು ...

ಮಾನವೀಯತೆಯ ಮೇರುಪರ್ವತ, ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಅಸ್ತಂಗತ

ಮಾನವೀಯತೆಯ ಮೇರುಪರ್ವತ, ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಅಸ್ತಂಗತ

ಕ್ಯಾತ್ಸಂದ್ರ: ಭಾರತೀಯ ಸನಾತನ ಪರಂಪರೆಯ ಯುಗ ಸಂತ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಹಿರಿಯ ಸ್ವಾಮಿಗಳಾದ ಡಾ. ಶಿವಕುಮಾರ ಶ್ರೀಗಳು ಇಂದು ಅಸ್ತಂಗತರಾಗಿದ್ದಾರೆ. ಶತಮಾನ ಕಂಡ 111 ವರ್ಷದ ಶತಾಯುಷಿ ಸಿದ್ದಗಂಗಾ ಶ್ರೀಗಳು ವಯೋಸಹಜವಾದ ಅಸ್ವಸ್ತತೆಯಿಂದ ಬಳಲುತ್ತಿದ್ದ ಅವರು, ಇಂದು ನಸುಕಿನಲ್ಲಿ ...

ಸಿದ್ಧಗಂಗಾ ಶ್ರೀಗಳಿಗೆ ಕೃತಕ ಉಸಿರಾಟ ವ್ಯವಸ್ಥೆ

ಸಿದ್ಧಗಂಗಾ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ: ಆಪ್ತ ವೈದ್ಯ

ತುಮಕೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ನಿರಂತರ ಚಿಕಿತ್ಸೆ ಮುಂದುವರೆದಿದೆ. ಈ ಕುರಿತಂತೆ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಶ್ರೀಗಳ ದೇಹದಲ್ಲಿ ಪ್ರೊಟೀನ್ ಅಂಶ ಕಡಿಮೆಯಾಗಿದ್ದು, ...

ತುಮಕೂರು: ಇನ್ನು ಮುಂದೆ ರಾತ್ರಿ 10ರ ನಂತರ ಯಾವುದೇ ಅಂಗಡಿ ತೆರೆಯುವಂತಿಲ್ಲ

ತುಮಕೂರು: ಇನ್ನು ಮುಂದೆ ರಾತ್ರಿ 10ರ ನಂತರ ಯಾವುದೇ ಅಂಗಡಿ ತೆರೆಯುವಂತಿಲ್ಲ

ತುಮಕೂರು: ತುಮಕೂರಿನಲ್ಲಿ ರೌಡಿಗಳ ಹಾವಳಿ ಮಟ್ಟ ಹಾಕಲು ರಾತ್ರಿ ಹತ್ತು ಗಂಟೆ ಬಳಿಕ ಯಾವುದೇ ಅಂಗಡಿ ಮುಂಗಟ್ಟು. ರಸ್ತೆ ಬದಿ ನೈಟ್ ಕ್ಯಾಂಟೀನ್ ತೆರೆಯದಂತೆ ಕಟ್ಟು ನಿಟ್ಟಿನ ಫರ್ಮಾನು ಹೊರಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರ ಸ್ವರೂಪದ ಮತ್ತು ವಿರಳ ಪ್ರಕರಣಗಳಲ್ಲಿ ...

Page 10 of 11 1 9 10 11
  • Trending
  • Latest
error: Content is protected by Kalpa News!!