Thursday, August 27, 2026
Advertisement
ADVERTISEMENT

Tag: Udupi

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  | ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಸಂಜೆ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ...

ಕೆಎಸ್‌ಆರ್‌ಟಿಸಿ ಬಸ್ – ಕಾರು ನಡುವೆ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ

ಕೆಎಸ್‌ಆರ್‌ಟಿಸಿ ಬಸ್ – ಕಾರು ನಡುವೆ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ

ಕಲ್ಪ ಮೀಡಿಯಾ ಹೌಸ್   | ಕಡಬ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ...

ಕೊರಗಜ್ಜನ ಕೋಲಕ್ಕೆ ತೊಂದರೆ ಹಿನ್ನೆಲೆ: ರೋಡ್ ಶೋ ರದ್ದು ಮಾಡಿದ ಅಮಿತ್ ಶಾ

ಕೊರಗಜ್ಜನ ಕೋಲಕ್ಕೆ ತೊಂದರೆ ಹಿನ್ನೆಲೆ: ರೋಡ್ ಶೋ ರದ್ದು ಮಾಡಿದ ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಫೆ.11ರಂದು ಪುತ್ತೂರಿಗೆ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರ ಅದ್ದೂರಿ ರೋಡ್ ಶೋ ರದ್ದುಗೊಂಡಿದೆ. ಹೌದು... ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರಿನಿಂದ ಪದವಿನಂಗಡಿ ಮೇರಿಹಿಲ್'ವರೆಗೂ ಸುಮಾರು 2.5 ...

ಮಂಗಳೂರಿನ ಮೂರು ಟಾಪ್ ಕ್ರೈಂ ಸುದ್ದಿಗಳು

ಮಂಗಳೂರಿನ ಮೂರು ಟಾಪ್ ಕ್ರೈಂ ಸುದ್ದಿಗಳು

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಮಂಗಳೂರು ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾ ಆರೋಗ್ಯ ಸರ್ವೇಕ್ಷಣಾ ...

ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ

ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ

ಕಲ್ಪ ಮೀಡಿಯಾ ಹೌಸ್  |  ಮಡಾಮಕ್ಕಿ  | ಮಾಡು ಒಲ್ಲದ ಖ್ಯಾತಿಯ ಮಡಾಮಕ್ಕಿ ಮಹತೋಭಾರ ವೀರಭದ್ರ ದೇವಸ್ಥಾನದಲ್ಲಿ ಫೆ. 8 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರಾ ಮಹೋತ್ಸವ, ಕೆಂಡಸೇವೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಳ 1 ಸಾವಿರ ವರ್ಷಕ್ಕೂ ...

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ನದಿಗೆ ಉರುಳಿದ ಆಟೋ: ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ   | ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57) ...

Shivamogga Tumkur Highwary B Y Raghavendra

ಬರೋಬ್ಬರಿ 3 ಸಾವಿರ ಕೋಟಿ ರೂ. ಯೋಜನೆಗೆ ಸಂಸದ ರಾಘವೇಂದ್ರ ಮಾಸ್ಟರ್ ಪ್ಲಾನ್? ಏನಿದು? ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಭಿವೃದ್ಧಿಯ ಬೆನ್ನುಬಿದ್ದು, ಸಾಲು ಸಾಲು ಯೋಜನೆಗಳನ್ನು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹೊತ್ತು ತರುತ್ತಿರುವ ಕ್ರಿಯಾಶೀಲ ಸಂಸದ ಬಿ.ವೈ. ರಾಘವೇಂದ್ರ ಅವರು ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು, ಈ ಕುರಿತ ಎಕ್ಸ್'ಕ್ಲೂಸಿವ್ ಮಾಹಿತಿ ...

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಶಿವಮೊಗ್ಗ ರಾಮ್  | ಪ್ರಥಮೋ ಹನುಮನ್ನಾಮ ದ್ವಿತೀಯೋ ಭೀಮ ಏವಚ ಪೂರ್ಣಪ್ರಜ್ಞ ತೃತೀಯಸ್ತು ಭಗವತ್ಕಾರ್ಯ ಸಾಧಕಃ ಮೊದಲು ತ್ರೇತಾಯುಗದಲ್ಲಿ ಹನುಮಂತನಾಗಿ, ರಾಮಬಂಟನೆನಿಸಿ ನಂತರ ದ್ವಾಪರ ಯುಗದಲ್ಲಿ ಭೀಮಸೇನರಾಗಿ, ಕಲಿಯುಗದಿ `ಪೂರ್ಣಪ್ರಜ್ಞ' ರೆನಿಸಿ ವೇದವ್ಯಾಸರ ಸೇವೆ ...

ಶ್ರೀ ಕಾಲಭೈರವ ದೇವಸ್ಥಾನ ಲೋಕಾರ್ಪಣೆ: ಶಾಸಕ ಸುಕುಮಾರ ಶೆಟ್ಟಿ ವಿಶೇಷ ಪೂಜೆ ಸಲ್ಲಿಕೆ

ಶ್ರೀ ಕಾಲಭೈರವ ದೇವಸ್ಥಾನ ಲೋಕಾರ್ಪಣೆ: ಶಾಸಕ ಸುಕುಮಾರ ಶೆಟ್ಟಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ಇಂದು ತೆಂಕಬೆಟ್ಟು ಹಳಗೇರಿಯ ಶ್ರೀ ಕಾಲಭೈರವ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಅಷ್ಟಬಂಧ ಬ್ರಹ್ಮಕಲಶೊತ್ಸವ, ಭವ್ಯ ಪುರ ಮೆರವಣಿಗೆಯೊಂದಿಗೆ ಶ್ರೀ ದೇವರ ಧಾರ್ಮಿಕ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ವಿವಾಹಿತ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ. ಮಾಡೂರು ನಿವಾಸಿ, ಒಟ್ಟೆಕಾಯ‌ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ (26) ...

Page 55 of 83 1 54 55 56 83
  • Trending
  • Latest
error: Content is protected by Kalpa News!!