Saturday, January 17, 2026
">
ADVERTISEMENT

Tag: Vijayadashami

ಸಿರುಗುಪ್ಪ | ವಿಜೃಂಭಣೆಯ ಮಾರಿಕಾಂಬಾ ರಥೋತ್ಸವ ಸಂಪನ್ನ

ಸಿರುಗುಪ್ಪ | ವಿಜೃಂಭಣೆಯ ಮಾರಿಕಾಂಬಾ ರಥೋತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಸಿರುಗುಪ್ಪ  | ತಾಲೂಕಿನ ಮಿಟ್ಟೆಸೂಗೂರು ಗ್ರಾಮದ ಅಧಿದೇವತೆ ಶ್ರೀ ಮಾರಿಕಾಂಭೆಯ ದೇವಸ್ಥಾನದಲ್ಲಿ ರಥೋತ್ಸವ ಹಾಗೂ ವಿಜಯದಶಮಿಯ #Vijayadashami ಅಂಗವಾಗಿ ವಿವಿಧ ಫಲಪುಷ್ಪ, ಆಭರಣಗಳು ಹಾಗೂ ವೀಳ್ಯದೆಲೆಗಳಿಂದ ಸಿಂಗರಿಸಿ ಮಹಾಮಂಗಳಾರತಿ ಮಾಡಲಾಯಿತು. ಸಾಲಾಗಿ ನಿಂತು ಮಹಿಳೆಯರು ರಥದ ...

ಇತಿಹಾಸದಲ್ಲೇ ಮೊದಲು | ಭಾರತ ಮಾತೆಯ ಚಿತ್ರ ಇರುವ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಇತಿಹಾಸದಲ್ಲೇ ಮೊದಲು | ಭಾರತ ಮಾತೆಯ ಚಿತ್ರ ಇರುವ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ #Bharat Matha ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ ಪ್ರಧಾನಿ ನರೇಂದ್ರ ಮೋದಿ #PM Narendra Modi  ಎಂದು ಹೇಳಿದರು. ನವದೆಹಲಿಯ ಡಾ. ಅಂಬೇಡ್ಕರ್‌ ...

ನವರಾತ್ರಿಯ ಆಧ್ಯಾತ್ಮಿಕ ಮತ್ತು ಧಾರ್ಮಿಕ ಮಹತ್ವ ಏನು ಗೊತ್ತಾ?

ನವರಾತ್ರಿಯ ಆಧ್ಯಾತ್ಮಿಕ ಮತ್ತು ಧಾರ್ಮಿಕ ಮಹತ್ವ ಏನು ಗೊತ್ತಾ?

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ನವರಾತ್ರಿಯು ಆಧ್ಯಾತ್ಮಿಕವಾಗಿ ಬಹಳ ಮಹತ್ವವನ್ನು ಪಡೆದಿದೆ. ನವರಾತ್ರಿ ದೇವಿ ಉಪಾಸಕರ ಉತ್ಸವ, ಪರಮಾತ್ಮನ ಉತ್ಸವ, ವೈಷ್ಣವರು ಶ್ರೀ ವೆಂಕಟೇಶನ ನವರಾತ್ರಿಯನ್ನು ಆಚರಿಸಿದರೆ, ಶಾಕ್ತ್ಯರು ಮತ್ತು ಶೈವರು ದೇವಿಯ ಆರಾಧನೆಯನ್ನು ವಿಶೇಷವಾಗಿ ಮಾಡುತ್ತಾರೆ. ಪ್ರಮುಖವಾಗಿ ...

ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ

ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ವಿಜಯದಶಮಿ #Vijayadashami ಅಂಗವಾಗಿ ಹಾಗೂ ಆರ್‌ಎಸ್‌ಎಸ್ #RSS ಸ್ಥಾಪನೆಯಾಗಿ ಶತಮಾನ ಪೂರೈಸಿದ ಹಿನ್ನೆಲೆ ಪಟ್ಟಣದಲ್ಲಿ ಶನಿವಾರ ಸಂಘದ ಸ್ವಯಂಸೇವಕರಿಂದ ಪಥ ಸಂಚಲನ ನಡೆಸಲಾಯಿತು. ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಕರು ಆಕರ್ಷಕ ಹಾಗೂ ...

ಕೂಡಲಿ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ | ಪ್ರತಿ ದಿನ ಅಕ್ಷರಾಭ್ಯಾಸಕ್ಕೆ ಅವಕಾಶ

ಕೂಡಲಿ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ | ಪ್ರತಿ ದಿನ ಅಕ್ಷರಾಭ್ಯಾಸಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್  |  ಕೂಡಲಿ/ಶಿವಮೊಗ್ಗ  | ಶ್ರೀಮದ್ ಜಗದ್ಗುರು ಶ್ರೀ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಮ್ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಮ್ ಕೂಡಲಿ ಮಠದಲ್ಲಿ ನವರಾತ್ರಿ #Navaratri ಹಾಗೂ ವಿಜಯದಶಮಿಯ #Vijayadashami ಪ್ರಯುಕ್ತ 10 ದಿನಗಳ ಕಾಲ ನವಚಂಡಿಕಾ ಹೋಮ ...

ಶಿವಮೊಗ್ಗ ಮಹಿಳಾ ದಸರಾ: ಸಾಂಸ್ಕೃತಿಕ, ಕಲಾ ಸ್ಪರ್ಧೆಗಳಿಗೆ ಚಾಲನೆ

ಶಿವಮೊಗ್ಗ ಮಹಿಳಾ ದಸರಾ: ಸಾಂಸ್ಕೃತಿಕ, ಕಲಾ ಸ್ಪರ್ಧೆಗಳಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗ ಅದ್ದೂರಿ ದಸರಾ ಅಂಗವಾಗಿ ಮಹಿಳಾ ದಸರದ ಸಾಂಸ್ಕೃತಿಕ - ಕಲಾ ಸ್ಪರ್ಧೆಗಳಿಗೆ ಇಂದು ಡಿವಿಎಸ್ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ರಂಗೋಲಿ, ಹಸೆ, ಮೆಹಂದಿ, ಬ್ಯೂಟಿಷನ್, ಜಾನಪದ ...

ರೇಕುಳಗಿ ಮೌಂಟ್ ಬುದ್ಧ ವಿಹಾರಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

ರೇಕುಳಗಿ ಮೌಂಟ್ ಬುದ್ಧ ವಿಹಾರಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

ಕಲ್ಪ ಮೀಡಿಯಾ ಹೌಸ್   |  ಬೀದರ್  | 65ನೇ ಧಮ್ಮ ಚಕ್ರ ಪರಿವರ್ತನ ಹಾಗೂ ಅಶೋಕ ವಿಜಯ ದಶಮಿಯ ಅಂಗವಾಗಿ ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿ ಹತ್ತಿರದ ರೇಕುಳಗಿ ಮೌಂಟ್ ನ ಬುದ್ಧವಚನ ಧಾರ್ಮಿಕ ಅಧ್ಯಯನ ಕೇಂದ್ರ ಟ್ರಸ್ಟ್ ನ ...

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ...

ಶಿವಮೊಗ್ಗ ದಸರಾಗೆ ತೆರೆ: ಒಂದೇ ಬಾರಿಗೆ ಬನ್ನಿ ತುಂಡಾಗಲಿಲ್ಲ, ರಾವಣ ಪೂರ್ತಿ ಉರಿಯಲಿಲ್ಲ

ಶಿವಮೊಗ್ಗ ದಸರಾಗೆ ತೆರೆ: ಒಂದೇ ಬಾರಿಗೆ ಬನ್ನಿ ತುಂಡಾಗಲಿಲ್ಲ, ರಾವಣ ಪೂರ್ತಿ ಉರಿಯಲಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಕೇಂದ್ರದಲ್ಲಿ ನವರಾತ್ರಿ ವೈಭವಕ್ಕೆ ವಿಜೃಂಭಣೆಯ ತೆರೆ ಬಿದ್ದಿದೆ. ಇಂದು ಸಂಜೆ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಂದಿ ಕೋಲಿಗೆ ಪೂಜೆ ಸಲ್ಲಿಸುವ ಮೂಲಕ ...

ಸರಳವಾದರೂ ಅಚ್ಚುಕಟ್ಟಾಗಿ ಸಂಪನ್ನಗೊಂಡ ಭದ್ರಾವತಿ ದಸರಾ

ಸರಳವಾದರೂ ಅಚ್ಚುಕಟ್ಟಾಗಿ ಸಂಪನ್ನಗೊಂಡ ಭದ್ರಾವತಿ ದಸರಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಒಂಬತ್ತು ದಿನಗಳ ಕಾಲ ನಡೆದ ಭದ್ರಾವತಿ ದಸರಾಗೆ ಇಂದು ವಿಧಿವತ್ತಾಗಿ ತೆರೆ ಬಿದ್ದುದ್ದು, ಕೋವಿಡ್19 ನಿಯಮದನ್ವಯವೇ ಎಲ್ಲವನ್ನೂ ನಡೆಸುವಲ್ಲಿ ನಗರಸಭೆ ಯಶಸ್ವಿಯಾಗಿದೆ. ನವರಾತ್ರಿಯ ಕೊನೆಯ ದಿನವಾದ ಇಂದು ವಿಜಯದಶಮಿಯ ಅಂಗವಾಗಿ ಉಪವಿಭಾಗಾಧಿಕಾರಿ ಪ್ರಕಾಶ್ ಅವರು ...

Page 1 of 2 1 2
  • Trending
  • Latest
error: Content is protected by Kalpa News!!