Friday, October 16, 2026
Advertisement
ADVERTISEMENT

Tag: VISL

ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಒಂದು ಕಾಲಕ್ಕೆ ದಿನಗೂಲಿ ನೌಕರನಂತೆ ವೇತನಕ್ಕೆ ಸೇರಿ ಕಾರ್ಮಿಕ ನಾಯಕನಾಗಿದ್ದ ಸಾಮಾನ್ಯ ವ್ಯಕ್ತಿ ಬೆಳೆಯುತ್ತಾ ಬೆಳೆಯುತ್ತಾ ಜನನಾಯಕನಾಗಿ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಆಗಿ ಬೆಳೆದ ಪರಿಯೇ ಒಂದು ಇತಿಹಾಸ. ಅವರೇ ಭದ್ರಾವತಿ ಜನರಿಂದ ದೈಹಿಕವಾಗಿ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಖಾಸಗಿ ಸಹಭಾಗಿತ್ವದಲ್ಲಿ ವಿಐಎಸ್’ಎಲ್, ಎಂಪಿಎಂನಲ್ಲಿ 2000 ಜನರಿಗೆ ಉದ್ಯೋಗ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಹೆಮ್ಮೆಯ ಕಾರ್ಖಾನೆಗಳಾದ ಭದ್ರಾವತಿಯ ವಿಐಎಸ್’ಎಲ್ ಹಾಗೂ ಎಂಪಿಎಂ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ 2000 ಉದ್ಯೋಗ ಸೃಷ್ಠಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮೈಸೂರು ಕಾಗದ ಕಾರ್ಖಾನೆ ...

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿಯ ವಿಎಸ್‍ಐಎಲ್ ಆಕ್ಸಿಜನ್ ತಯಾರಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ವಿಎಸ್‍ಐಎಲ್ ...

ವಿಐಎಸ್’ಎಲ್ ನಿವೃತ್ತ ನೌಕರರ ಮನೆ ಬಾಡಿಗೆ ಇಳಿಸಲು ಸಂಸದ ರಾಘವೇಂದ್ರ ಪ್ರಯತ್ನ

ವಿಐಎಸ್’ಎಲ್ ನಿವೃತ್ತ ನೌಕರರ ಮನೆ ಬಾಡಿಗೆ ಇಳಿಸಲು ಸಂಸದ ರಾಘವೇಂದ್ರ ಪ್ರಯತ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಎಲ್ ನಿವೃತ್ತ ನೌಕರರ ಮನೆಯ ಬಾಡಿಗೆಯನ್ನು ಇಳಿಕೆ ಮಾಡುವ ಕುರಿತಾಗಿ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರಯತ್ನಗಳನ್ನು ಮಾಡಿದ್ದು, ಇದರ ಭಾಗವಾಗಿ ಇಂದು ವಿಐಎಸ್’ಎಲ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕೆ.ಎಲ್. ರಾವ್ ಅವರನ್ನು ಭೇಟಿ ಮಾಡಿ ...

ಭದ್ರಾವತಿ: ವಿಐಎಸ್‌ಎಲ್-ಎಂಪಿಎಂ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಣೆ

ಭದ್ರಾವತಿ: ವಿಐಎಸ್‌ಎಲ್-ಎಂಪಿಎಂ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದ ನಾಲ್ಕೈದು ದಿನಗಳಿಂದ ನಗರಸಭೆ ಸಹಕಾರದಲ್ಲಿ ಅಗ್ನಿಶಾಮಕದಳ ಇಲಾಖೆಯು ಜಂಟಿಯಾಗಿ ನಗದಾದ್ಯಂತ ಕ್ರಿಮಿನಾಶಕ ಸಂಪಡಿಸುವ ಕಾರ್ಯದಲ್ಲಿ ತೊಡಗಿದೆ. ಬುಧವಾರವು ಸಹ ನಗರ ವ್ಯಾಪ್ತಿಯ ಜನ್ನಾಪುರ, ವಿಐಎಸ್’ಎಲ್ ಕಾರ್ಖಾನೆ ವ್ಯಾಪ್ತಿಯ ಹಾಗು ಕಾಗದನಗರದ ಅನೇಕ ವಾರ್ಡುಗಳಲ್ಲಿ ...

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯಲ್ಲಿ ನಿವೃತ್ತ ಕಾರ್ಮಿಕರ ಬೆವರು ಇರುವುದರಿಂದ ನಗರ ಪ್ರದೇಶ ಉಳಿಯಲು ಸಾಧ್ಯವಾಗಿದೆ. ಹಾಲಿ ವಾಸ ಮಾಡುತ್ತಿರುವ ಮನೆಗಳನ್ನು ನವೀಕರಿಸಿ ಯಥಾ ಸ್ಥಿತಿಯಲ್ಲಿ ನೀಡಲು ಆಡಳಿತ ಮಂಡಳಿ ಮುಂದಾಗಬೇಕಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಅವರು ವಿಐಎಸ್‍ಎಲ್ ಕಾರ್ಖಾನೆಯ ನ್ಯೂಟೌನ್ ...

ವಿಐಎಸ್‍ಎಲ್ ನಗರಪ್ರದೇಶ ಖಾಸಗೀ ವ್ಯಕ್ತಿಗಳಿಗೆ ಹಸ್ತಾಂತರಿಸಲು ವಿರೋಧ

ವಿಐಎಸ್‍ಎಲ್ ನಗರಪ್ರದೇಶ ಖಾಸಗೀ ವ್ಯಕ್ತಿಗಳಿಗೆ ಹಸ್ತಾಂತರಿಸಲು ವಿರೋಧ

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯನ್ನು ಖಾಸಗೀಕರಣ ಹಾಗು 1 ಸಾವಿರ ಎಕರೆ ನಗರ ಪ್ರದೇಶವನ್ನು ಕೇಂದ್ರ ಸರಕಾರ ಖಾಸಗೀ ವ್ಯಕ್ತಿಗಳಿಗೆ ನೀಡಲು ಮುಂದಾಗಿರುವುದನ್ನು ವಿಐಎಸ್‍ಎಲ್ ನಿವೃತ್ತ ಕಾರ್ಮಿಕರು ಖಂಡಿಸಿ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ ...

ವಿಐಎಸ್’ಎಲ್ ಉಳಿವಿಗಾಗಿ ಲಕ್ಷ್ಮೀ ನರಸಿಂಹ ಸ್ವಾಮಿಯ ಮೊರೆ ಹೋದ ಕಾರ್ಮಿಕರು

ವಿಐಎಸ್’ಎಲ್ ಉಳಿವಿಗಾಗಿ ಲಕ್ಷ್ಮೀ ನರಸಿಂಹ ಸ್ವಾಮಿಯ ಮೊರೆ ಹೋದ ಕಾರ್ಮಿಕರು

ಭದ್ರಾವತಿ: ದೇಶದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದು ಎಂದು ಹೆಸರು ಪಡೆದಿದ್ದ ವಿಐಎಸ್’ಎಲ್ ಖಾಸಗೀಕರಣ ಅಥವಾ ಮುಚ್ಚುವ ಹಂತಕ್ಕೆ ಬಂದು ನಿಂತಿದ್ದು, ಇದರ ಉಳಿವಿಗಾಗಿ ಕಾರ್ಮಿಕರು ದೇವರ ಮೊರೆ ಹೋಗಿದ್ದಾರೆ. ವಿಐಎಸ್’ಎಲ್ ಕಾರ್ಖಾನೆಯ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇದೇ ಬೆಳವಣಿಗೆಯಲ್ಲಿ ಕಾರ್ಖಾನೆ ...

ವಿಐಎಸ್’ಎಲ್ ಉಳಿಸಲು ರಾಘವೇಂದ್ರ ರಾಜೀನಾಮೆ ನೀಡಿ ಕೇಂದ್ರವನ್ನು ಒತ್ತಾಯಿಸಲಿ

ವಿಐಎಸ್’ಎಲ್ ಉಳಿಸಲು ರಾಘವೇಂದ್ರ ರಾಜೀನಾಮೆ ನೀಡಿ ಕೇಂದ್ರವನ್ನು ಒತ್ತಾಯಿಸಲಿ

ಭದ್ರಾವತಿ: ಚಲನ ಚಿತ್ರ ನಟ ಅಂಬರೀಶ್ ಕೇಂದ್ರ ಸಚಿವರಾಗಿದ್ದ ಕಾವೇರಿ ನೀರಿಗಾಗಿ ರಾಜೀನಾಮೆ ನೀಡಿದಂತೆ ವಿಐಎಸ್‍ಎಲ್ ಕಾರ್ಖಾನೆ ಉಳಿಸಲು ಬಿ.ವೈ. ರಾಘವೇಂದ್ರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಲಿ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಒತ್ತಾಯಿಸಿದರು. ಸೋಮವಾರ ...

ಬಿಎಸ್‍ವೈ-ಬಿವೈಆರ್ ಇಬ್ಬರನ್ನು ಊರೊಳಗೆ ಬರಲು ಬಿಡದೆ ತಡೆಯಿರಿ, ಬಂದ್‍ಗೆ ಕರೆ ನೀಡಿ: ಅಪ್ಪಾಜಿ

ಬಿಎಸ್‍ವೈ-ಬಿವೈಆರ್ ಇಬ್ಬರನ್ನು ಊರೊಳಗೆ ಬರಲು ಬಿಡದೆ ತಡೆಯಿರಿ, ಬಂದ್‍ಗೆ ಕರೆ ನೀಡಿ: ಅಪ್ಪಾಜಿ

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯನ್ನು ಉಳಿಸುವುದಾಗಿ ಹೇಳಿ ವಚನ ಭ್ರಷ್ಟರಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಇಬ್ಬರನ್ನು ಊರೊಳಗೆ ಬಿಡದೆ ತಡೆಯಿರಿ. ಹೋರಾಟಕ್ಕೆ ಬರುವುದಾಗಿ ಹೇಳಿ ಕಾರ್ಮಿಕರ ಆಕ್ರೋಶಕ್ಕೆ ಹೆದರಿ ಸಂಸದ ಪಲಾಯನರಾಗಿದ್ದಾರೆಂದು ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಆರೋಪಿಸಿದರು. ...

Page 10 of 12 1 … 9 10 11 12
  • Trending
  • Latest
error: Content is protected by Kalpa News!!