ಭದ್ರಾವತಿ: ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಗೆದ್ದ ವಾಲಿಬಾಲ್ ತಂಡಕ್ಕೆ ಸನ್ಮಾನ
ಭದ್ರಾವತಿ: ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ 3 ನೆಯ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ದೊಣಬಘಟ್ಟ ಸೆವೆನ್ಸ್ ಸ್ಪೋರ್ಟ್ಸ್ ಕ್ಲಬಿನ ತಂಡದವರು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ. ...
Read more