ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೊರೋನಾ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ತಜ್ಞರು, ವಿವಿಧ ಆಸ್ಪತ್ರೆಯ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಚಿವರುಗಳ ಸಲಹೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಾದ್ಯಂತ ಜಾರಿ ಮಾಡಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿಗಳು ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು, ನಾಳೆಯಿಂದಲೇ ರಾಜ್ಯದಾದ್ಯಂತ ವೀಕೆಂಡ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೋವಿಡ್ ಬಗ್ಗೆ ಸರಕಾರ ಉಪೇಕ್ಷೆ ಮಾಡಬಾರದು. ನಿನ್ನೆ ಒಂದೇ ದಿನ 41 ಸಾವಿರ ಕೇಸ್ ಬಂದಿದೆ. ಇದು ಎಚ್ಚರಿಕೆಯ ಗಂಟೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಪಕ್ಷದ ರಾಜ್ಯ ಕಚೇರಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ಕರ್ಫ್ಯೂ ಜಾರಿಗೊಳಿಸುವುದರಿಂದ ಹೋಟೆಲ್ ಉದ್ಯಮಕ್ಕೆ ತೊಂದರೆಯಾಗುತ್ತಿದ್ದು, ಮುಂದಿನ ವಾರದಿಂದ ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂವನ್ನು ಬಹಿಷ್ಕರಿಸಲು ಹೋಟೆಲ್, ಬಾರ್ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ. ಕರ್ಫ್ಯೂ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದಲ್ಲಿ ಇಂದು ಮಾಸ್ಕ್ ಧರಿಸದೆ ಸಂಚರಿಸುವವರನ್ನು ತಡೆದು ದಂಡ ವಸೂಲು ಮಾಡಲಾಯಿತು. ಕೊರೋನಾ ಮೂರನೆ ಅಲೆ ಹಿನ್ನಲೆ ಸರ್ಕಾರ ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದರ ಜೊತೆಗೆ ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕರ್ಫ್ಯೂ ಸಂದರ್ಭದಲ್ಲಿ ಎಲ್ಲಾ ಕೈಗಾರಿಕೆ ನಡೆಸಲು ಅನುಮತಿ ನೀಡಲಾಗಿದ್ದು, ನೌಕರರು ಕೆಲಸಕ್ಕೆ ಹೋಗಿ ಬರಲು ಪೊಲೀಸರಿಂದ ಯಾವುದೇ ಅಡೆತಡೆ ಮಾಡಬಾರದೆಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಇಂದು ಜಿಲ್ಲಾಡಳಿತಕ್ಕೆ ಮನವಿ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಸರ್ಕಾರದ ವೀಕ್ ಎಂಡ್ ಕರ್ಫ್ಯೂ ಆದೇಶದ ಅನ್ವಯ ಶನಿವಾರ ಮತ್ತು ಭಾನುವಾರ ಸಿಗಂದೂರು ಚೌಡೇಶ್ವರಿ ದೇವಸ್ಥಾನವು ಸಂಪೂರ್ಣ ಬಂದ್ ಇರಲಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶರುವುದಿಲ್ಲ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೋವಿಡ್ ಸೋಂಕು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಹೊಸ ಕಠಿಣ ನಿಯಮಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಯಮಾವಳಿಗಳು ಹೀಗಿವೆ: ಯಾವುದಕ್ಕೆ ನಿರ್ಬಂಧ? ಶುಕ್ರವಾರದಿಂದ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬೆಂಗಳೂರಿನಲ್ಲಿ 1ರಿಂದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೋನಾ ಹಾಗೂ ಓಮಿಕ್ರಾನ್ ಸೋಂಕನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಆರ್. ಅಶೋಕ್ ಹಾಗೂ ಡಾ|ಸುಧಾಕರ್ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ...
Copyright © 2026 Kalpa News. Designed by KIPL