Sunday, April 12, 2026
Advertisement
ADVERTISEMENT

Tag: West Bengal

ದುರ್ಬಲವಾಯಿತು ಮೋದಿ ಅಲೆ… ಮೇಲೆದ್ದಿದೆ ತೃತೀಯ ರಂಗದ ತಲೆ!

ದುರ್ಬಲವಾಯಿತು ಮೋದಿ ಅಲೆ… ಮೇಲೆದ್ದಿದೆ ತೃತೀಯ ರಂಗದ ತಲೆ!

ಕಲ್ಪ ಮೀಡಿಯಾ ಹೌಸ್ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಪ್ರಧಾನಿ ನರೇಂದ್ರಮೋದಿ ಅವರ ಅಲೆ ದುರ್ಬಲವಾಗಿದೆ ಎಂಬುದನ್ನು ಎತ್ತಿ ತೋರಿಸಿದೆಯಷ್ಟೇ ಅಲ್ಲದೆ ರಾಷ್ಟ್ರ ರಾಜಕಾರಣದಲ್ಲಿ ತೃತೀಯ ಶಕ್ತಿಗಳು ಪುನ: ಮೇಲೆದ್ದು ನಿಲ್ಲಲಿವೆ ಎಂಬ ಖಚಿತ ಸೂಚನೆ ನೀಡಿದೆ. ಅದೇ ರೀತಿ ...

ಕೊರೋನಾ ವೈರಸ್ ಮಹಾಮಾರಿಗೆ ಜಿಲ್ಲಾಧಿಕಾರಿಯೊಬ್ಬರು ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲ್ಕತ್ತಾ: ದೇಶದಲ್ಲಿ ಕೊರೋನಾ ಮಹಾಮಾರಿಗೆ ಜಿಲ್ಲಾಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ದೇಬದತ್ತ ರಾಯ್(34) ಅವರು ಕೊರೋನಾ ವೈರಸ್’ಗೆ ಬಲಿಯಾಗಿದ್ದಾರೆ. ಕಳೆದ ವಾರ ಅವರಲ್ಲಿ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ...

ಮೋದಿಗೆ ದೀದಿ ಸೆಡ್ಡು: 2021ರ ಜೂನ್’ವರೆಗೂ ಪಶ್ಚಿಮ ಬಂಗಾಳದಲ್ಲಿ ಉಚಿತ ರೇಶನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲ್ಕತ್ತಾ: ಕೊರೋನಾ ಸಂಕಷ್ಟದಲ್ಲಿ ನಲುಗುತ್ತಿರುವ ದೇಶವಾಗಿಗಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ದೀಪಾವಳಿವರೆಗೂ ಉಚಿತ ರೇಷನ್ ಘೋಷಿಸಿದ್ದಾರೆ. ಆದರೆ, ಇನ್ನೊಂದೆಡೆ ಪ್ರಧಾನಿಯವರೆಗೆ ಸೆಡ್ಡು ಹೊಡೆಯುವಂತೆ ನಿರ್ಧಾರ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ...

ಮುಂದುವರೆದ ಮಮತಾ ಪಟಾಲಂ ಗೂಂಡಾಗಿರಿ, ಮೂವರು ಬಿಜೆಪಿ ಕಾರ್ಯಕರ್ತರಿಗೆ ಗುಂಡೇಟು

ಮುಂದುವರೆದ ಮಮತಾ ಪಟಾಲಂ ಗೂಂಡಾಗಿರಿ, ಮೂವರು ಬಿಜೆಪಿ ಕಾರ್ಯಕರ್ತರಿಗೆ ಗುಂಡೇಟು

ಕೂಚ್ ಬೆಹರ್: ಚುನಾವಣೆ ವೇಳೆ ನಿರಂತರವಾಗಿ ಗೂಂಡಾಗಿರಿ ಪ್ರದರ್ಶನ ಮಾಡುತ್ತಾ, ಅಹಿತಕರ ಘಟನೆ ನಡೆಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲಿಗರ ದಾಂಧಲೆ ಮುಂದುವರೆದಿದ್ದು, ಬಿಜೆಪಿಯ ಮೂವರು ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇಲ್ಲಿ ನಿನ್ನೆ ರಾತ್ರಿ ಟಿಎಂಸಿ-ಬಿಜೆಪಿ ...

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಾಧ್ಯತೆ: 200 ಕೇಂದ್ರೀಯ ಭದ್ರತಾ ಪಡೆಗಳ ನಿಯೋಜನೆ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಾಧ್ಯತೆ: 200 ಕೇಂದ್ರೀಯ ಭದ್ರತಾ ಪಡೆಗಳ ನಿಯೋಜನೆ

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಹೊರಬೀಳಲಿದ್ದು, ಈ ವೇಳೆ ಭಾರೀ ಪ್ರಮಾಣದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸುಮಾರು 200 ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಿರುವ ಕೇಂದ್ರ ...

ಮಮತಾ ಅಹಂಕಾರಕ್ಕೆ ವ್ಯಾಪಕ ಟೀಕೆ: ಪ್ರಧಾನಿ ಕರೆಯನ್ನೇ ಸ್ವೀಕರಿಸದ ದೀದಿ

ಮಮತಾ ಅಹಂಕಾರಕ್ಕೆ ವ್ಯಾಪಕ ಟೀಕೆ: ಪ್ರಧಾನಿ ಕರೆಯನ್ನೇ ಸ್ವೀಕರಿಸದ ದೀದಿ

ನವದೆಹಲಿ: ಫನಿ ಚಂಡಮಾರುತದ ಅವಾಂತರ ಹಾಗೂ ಪರಿಹಾರ ಕಾರ್ಯಾಚರಣೆಗಳ ಕುರಿತಾಗಿ ಚರ್ಚಿಸಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಕರೆ ಮಾಡಿದರೂ, ಸ್ವೀಕರಿಸಿದೇ ದುರಹಂಕಾರ ಪ್ರದರ್ಶಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಮತಾ ಬ್ಯಾನರ್ಜಿಯನ್ನು ಸಂಪರ್ಕಿಸಲು ಪ್ರಧಾನಿ ...

Breaking: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಹತ್ವದ ಭಾಷಣ ನೇರ ಪ್ರಸಾರ

ಬಿಜೆಪಿ ಗೆದ್ದರೆ ತೃಣಮೂಲ ಕಾಂಗ್ರೆಸ್ ಮರುಭೂಮಿಯಂತಾಗುತ್ತದೆ: ಮೋದಿ ವ್ಯಂಗ್ಯ

ಶ್ರೀರಾಮಪರ(ಪಶ್ಚಿಮಬಂಗಾಳ): ದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಬಂದರೆ ತೃಣಮೂಲ ಕಾಂಗ್ರೆಸ್ ಸ್ಥಿತಿ ಮರುಭೂಮಿಯಂತಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್’ನ 40 ಶಾಸಕರನ್ನು ನನ್ನ ಸಂಪರ್ಕದಲ್ಲಿದ್ದಾರೆ. ದೀದಿ ಎಂದಿಗೂ ದೆಹಲಿಗೆ ...

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಒಂದೇ ಒಂದು ಸೀಟು ಗೆಲ್ಲಲ್ಲ: ಮಮತಾ ಭವಿಷ್ಯ

ಕೋಲ್ಕತ್ತಾ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ ಬಿಜೆಪಿ ಒಂದೇ ಒಂದು ಸೀಟನ್ನೂ ಸಹ ಗೆಲ್ಲುವುದಿಲ್ಲ. ಇದಕ್ಕೆ ಹೆದರಿಯೇ ಸಿಆರ್’ಪಿಎಫ್ ಯೋಧರನ್ನು ರಾಜ್ಯದಲ್ಲಿ ನಿಯೋಜಿಸಲು ಆಯೋಗವನ್ನು ಅದು ಒತ್ತಾಯಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಭವಿಷ್ಯ ನುಡಿದಿದ್ದಾರೆ. ಈ ಕುರಿತಂತೆ ಮಾತನಾಡಿರುವ ...

ಪಶ್ಚಿಮ ಬಂಗಾಳ ಪೊಲೀಸರನ್ನು ನಾವು ನಂಬಲ್ಲ, ಸಿಆರ್’ಪಿಎಫ್ ನಿಯೋಜಿಸಿ: ಬಿಜೆಪಿ

ಪಶ್ಚಿಮ ಬಂಗಾಳ ಪೊಲೀಸರನ್ನು ನಾವು ನಂಬಲ್ಲ, ಸಿಆರ್’ಪಿಎಫ್ ನಿಯೋಜಿಸಿ: ಬಿಜೆಪಿ

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ವೈರುಧ್ಯಗಳು ಹೆಚ್ಚಾಗುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತದೆ ಎಂದು ಬಿಜೆಪಿ ಆರೋಪಿಸಿರುವ ಜೊತೆಯಲ್ಲಿ, ಸಿಆರ್’ಪಿಎಫ್ ಯೋಧರನ್ನು ನಿಯೋಜನೆ ಮಾಡಲು ಚುಣಾವಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಕುರಿತಂತೆ ಚುನಾವಣಾ ...

Page 2 of 4 1 2 3 4
  • Trending
  • Latest
error: Content is protected by Kalpa News!!