Sunday, August 23, 2026
Advertisement
ADVERTISEMENT

Tag: Youth Congress

ಹಸಿದವರಿಗೆ ಅನ್ನ ಅಭಿಯಾನ: ಊಟದ ಪ್ಯಾಕೆಟ್ ವಿತರಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹಸಿದವರಿಗೆ ಅನ್ನ ಅಭಿಯಾನ: ಊಟದ ಪ್ಯಾಕೆಟ್ ವಿತರಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನ ನಿಯಂತ್ರಿಸಲು ಜಾರಿಯಲ್ಲಿರುವ ಪ್ರಸ್ತುತ ಲಾಕ್‌ಡೌನ್ ಸಂದರ್ಭದಲ್ಲಿ ಹಸಿದವರಿಗೆ ಅನ್ನ ಅಭಿಯಾನದ ಮೂಲಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್‌ಗಳನ್ನು ವಿತರಿಸಲಾಯಿತು. ಈ ...

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಪಿ. ಗಿರೀಶ್ ಆಯ್ಕೆ

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಪಿ. ಗಿರೀಶ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯುವ ಮುಖಂಡ ಎಚ್.ಪಿ. ಗಿರೀಶ್ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. 2300 ...

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ: ಜಿಲ್ಲಾ ಯುವ ಕಾಂಗ್ರೆಸ್’ನಿಂದ ಸಿಹಿ ಹಂಚಿ ಸಂಭ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಶಿವಪ್ಪನಾಯಕ ವೃತ್ತದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸಿ, ಸಿಹಿ ...

ಕೊರೋನಾ ಖರ್ಚು, ಲೆಕ್ಕ ಕೊಡಿ ಅಂಚೆ ಪತ್ರ ಚಳುವಳಿ: ಶ್ವೇತಪತ್ರ ಹೊರಡಿಸಲು ಯುವ ಕಾಂಗ್ರೆಸ್ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಜನ ತತ್ತರಿಸಿದ್ದು, ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಕೊರೋನಾ ಖರ್ಚು-ಲೆಕ್ಕ ಕೊಡಿ ಅಂಚೆ ಪತ್ರ ಚಳುವಳಿಯನ್ನು ಜಿಲ್ಲಾ ಯುವ ಕಾಂಗ್ರೆಸ್ ಆರಂಭಿಸಿದೆ. ಕೊರೋನಾ ಸಂದರ್ಭದಲ್ಲಿ ಖರೀದಿ ಮಾಡಿದ ವೈದ್ಯಕೀಯ ಪರಿಕರಗಳಾದ ...

ನಗರದ ಹೃದಯಭಾಗದಲ್ಲಿರುವ ರಾಜಕಾಲುವೆ ದುರಸ್ಥಿಗೊಳಿಸಿ: ಸಚಿವರಿಗೆ ಯುವ ಕಾಂಗ್ರೆಸ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿ ಹಾದುಹೋಗಿರುವ ರಾಜಕಾಲುವೆ ದುರಸ್ತಿಗೊಳಿಸಿ ಎಂದು ಸಚಿವ ಈಶ್ವರಪ್ಪ ಅವರಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮನವಿ ಸಲ್ಲಿಸಲಾಯಿತು. ಇಂದು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದ್ದು, ನಗರದ ಹೃದಯ ಭಾಗದಲ್ಲಿರುವ ರಾಜಕಾಲುವೆ ...

ಕೊರೋನಾ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ತೌಫಿಕ್ ವಾಗ್ದಾಳಿ

ಕೊರೋನಾ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ತೌಫಿಕ್ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಕೊರೋನಾ ತಡೆಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ತೌಫಿಕ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೋವಿಡ್19 ...

ಬಡಕೂಲಿ ಕಾರ್ಮಿಕರಿಗೆ 6 ತಿಂಗಳ ಸಹಾಯಧನ ನೀಡಿ: ಶಿಕಾರಿಪುರ ಯುವ ಕಾಂಗ್ರೆಸ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಬಡಕೂಲಿ ಕಾರ್ಮಿಕರಿಗೆ ನ್ಯಾಯ ಯೋಜನೆ ಅಡಿ 6ತಿಂಗಳ ಸಹಾಯಧನ ನೀಡಿ ಎಂದು ಕೇಂದ್ರ ಸರ್ಕಾರವನ್ನು ನಗರ ಯುವ ಕಾಂಗ್ರೆಸ್ ಒತ್ತಾಯಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 29ನೆಯ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಶಿಕಾರಿಪುರ ಯುವ ...

ಬಡಕೂಲಿ ಕಾರ್ಮಿಕರಿಗೆ 6 ತಿಂಗಳ ಸಹಾಯಧನ ನೀಡಲು ಯುವ ಕಾಂಗ್ರೆಸ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಡಕೂಲಿ ಕಾರ್ಮಿಕರಿಗೆ ನ್ಯಾಯ ಯೋಜನೆ ಅಡಿ 6ತಿಂಗಳ ಸಹಾಯಧನ ನೀಡಿ ಎಂದು ಕೇಂದ್ರ ಸರ್ಕಾರವನ್ನು ಯುವ ಕಾಂಗ್ರೆಸ್ ಒತ್ತಾಯಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 29ನೆಯ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಗೋಪಿವೃತ್ತದಲ್ಲಿ ಯುವ ಕಾಂಗ್ರೆಸ್ ...

ಗ್ರೀನ್ ಝೋನ್ ಸುರಕ್ಷತೆಗಾಗಿ ಸ್ಟ್ರಾಂಗ್ ಚೆಕ್’ಪೋಸ್ಟ್‌ ನಿರ್ಮಿಸಿ: ಯುವ ಕಾಂಗ್ರೆಸ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಪತ್ತೆಯಾಗದೇ ಗ್ರೀನ್ ಝೋನ್’ನಲ್ಲಿರುವ ಜಿಲ್ಲೆಯ ಮತ್ತಷ್ಟು ಸುರಕ್ಷತೆಗಾಗಿ ಇನ್ನಷ್ಟು ಸ್ಟ್ರಾಂಗ್ ಚೆಕ್’ಪೋಸ್ಟ್‌'ಗಳನ್ನು ನಿರ್ಮಿಸುವಂತೆ ಯುವ ಕಾಂಗ್ರೆಸ್ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಪಕ್ಕದ ಜಿಲ್ಲೆಗಳಾದ ದಾವಣಗೆರೆ, ...

ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು

ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಸಂಪಾದಕ ಅರ್ನಾಬ್ ರಂಜನ್ ಗೋಸ್ವಾಮಿ ವಿರುದ್ಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಯೂರ ದರ್ಶನ್ ಉಳ್ಳಿ ದೂರು ದಾಖಲಿಸಿದ್ದಾರೆ. ಈ ಕುರಿತಂತೆ ...

Page 2 of 3 1 2 3
  • Trending
  • Latest
error: Content is protected by Kalpa News!!