ಭಾರೀ ಮಳೆಯಿಂದ ಭೂಕುಸಿತ: ವರದಿಯನ್ನಾಧರಿಸಿ ಅಗತ್ಯ ಕ್ರಮಕ್ಕೆ ಅನಂತಹೆಗಡೆ ಆಶೀಸರ ಸಲಹೆ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಯಿಂದ ಭೂಕುಸಿತಗೊಂಡ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಮುಖ್ಯಮಂತ್ರಿಗಳಿಗೆ ಈಗಾಗಲೇ ಸಲ್ಲಿಸಿರುವ ವರದಿಯನ್ನಾಧರಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ...
Read more