Crime News: ಪತಿಯ ಸಾವಿನಿಂದ ಮನನೊಂದ ಪತ್ನಿ ನೇಣಿಗೆ ಶರಣು
ಹೊಳಲ್ಕೆರೆ: ಅಪಘಾತದಲ್ಲಿ ಸಾವನ್ನಪ್ಪಿದ್ದ ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಡಗವಳ್ಳಿಹಟ್ಟಿಯಲ್ಲಿ ಘಟನೆ ನಡೆದಿದೆ. ಕೊಡಗವಳ್ಳಿಹಟ್ಟಿ ನಿವಾಸಿ ಸುಮಾ(28) ನೇಣಿಗೆ ...
Read more





