ಪುನೀತ್’ಗೆ ಹೂಮಳೆ ಸುರಿಸಿ, ಸೇಬಿನ ಹಾರ ಹಾಕಿ ಸಂಭ್ರಮಿಸಿ ದುರ್ಗದ ಅಭಿಮಾನಿಗಳು
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಸೋಮವಾರ ಯುವರತ್ನನ ಯುವ ಸಂಭ್ರಮ ಜೋರಾಗಿತ್ತು. ಸಿನಿಮಾ ಬಿಡುಗಡೆಗೂ ಮುನ್ನವೇ ರಾಜ್ಯದಾದ್ಯಂತ ಯುವರತ್ನನ ಕಾವು ಜೋರಾಗಿದ್ದು, ನಟ ...
Read more