ಶಿವಮೊಗ್ಗ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತ ಚಾಲನೆ: ನಗರದಲ್ಲಿ ಸಾಂಪ್ರದಾಯಿಕ ಸಾರು ಹಾಕುವ ಕಾರ್ಯ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ ನಗರದ ಮಾರಿಕಾಂಬ ಜಾತ್ರೆಗೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಇದೇ ತಿಂಗಳ 25ರಿಂದ ಜಾತ್ರೆ ಆರಂಭವಾಗಲಿದ್ದು, ...
Read more