ಎಪ್ರಿಲ್ 6: ಲೋಕಕಲ್ಯಾಣಕ್ಕಾಗಿ ಬೆಂಗಳೂರಿನಲ್ಲಿ ವಿಷ್ಣು ಸಹಸ್ರನಾಮ ಸಾಮೂಹಿಕ ಪಾರಾಯಣ ಯಜ್ಞ
ಬೆಂಗಳೂರು: ಲೋಕಕಲ್ಯಾಣಕ್ಕಾಗಿ ಕಳೆದ ವರ್ಷದ ಸಂಕಲ್ಪಿಸಿದ್ದ ಪ್ರಯುಕ್ತ ವಿಷ್ಣು ಸಹಸ್ರನಾಮ ಪಾರಾಯಣ ಯಜ್ಞದ ಸಮರ್ಪಣಾ ಕಾರ್ಯಕ್ರಮವನ್ನು ಎಪ್ರಿಲ್ 6ರ ಯುಗಾದಿಯಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. 2018ರ ವಿಜಯದಶಮಿಯಂದು ಬೆಂಗಳೂರಿನ ...
Read more