ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ
ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ನಗರಸಭೆ ವತಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ...
Read more