Tag: ಚಾಮರಾಜನಗರ

ಮೇ 18-20 ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ | ದಕ್ಷಿಣದ ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಮೇ 19-20ರವರೆಗೂ ಬೆಂಗಳೂರು #Bengaluru ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ...

Read more

ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ಕಲ್ಪ ಮೀಡಿಯಾ ಹೌಸ್   | ಚಾಮರಾಜನಗರ | ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ...

Read more

ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್   |  ಚಾಮರಾಜನಗರ  | ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ JDS-BJP ...

Read more

ಶೃಂಗೇರಿ ಶ್ರೀಗಳ ವರ್ಧಂತಿ: ಅರ್ಥಪೂರ್ಣವಾಗಿ ಆಚರಿಸಿದ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ಶೃಂಗೇರಿ ದಕ್ಷಿಣಾಮ್ನಾಯ ಶಾರದಾ ಪೀಠದ ಕಿರಿಯ ಸ್ವಾಮೀಜಿ ವಿಧುಶೇಖರ ಭಾರತಿ ಶ್ರೀಗಳ #VidhushekharaBharatiSwamiji ವರ್ಧಂತಿ ಮಹೋತ್ಸವವನ್ನು ಮೈಸೂರಿನ #Mysore ...

Read more

ಕಾಡಂಚಿನ ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆ ಸಾವು

ಕಲ್ಪ ಮೀಡಿಯಾ ಹೌಸ್   |  ಚಾಮರಾಜನಗರ  | ಜಿಲ್ಲೆಯ ಕಾಡಂಚಿನ ಜಮೀನೊಂದರಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು Elephant ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಕುರುಬರ ಹುಂಡಿಯಲ್ಲಿ ...

Read more

ಚಿರತೆ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ಕಲ್ಪ ಮೀಡಿಯಾ ಹೌಸ್   |  ಚಾಮರಾಜನಗರ  | ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಜಿಲ್ಲೆಯ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದ ...

Read more

ಅಮಿತ್ ಶಾರ ಕುಶಲ ರಣನೀತಿಗಳಿಂದ ಕರ್ನಾಟಕದಲ್ಲಿ ಗೆಲುವನ್ನು ಖಚಿತಪಡಿಸಿಕೊಳ್ಳುತ್ತಿರುವ ಬಿಜೆಪಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಕರ್ನಾಟಕ ಚುನಾವಣೆ #KarnatakaEleection2023 ದಿನಾಂಕ ಹತ್ತಿರವಾಗುತ್ತಿದ್ದಂತೆ ಅಮಿತ್ ಶಾ ಮಾರ್ಗದರ್ಶನದಲ್ಲಿ ಭಾರತೀಯ ಜನತಾ ಪಕ್ಷ ಬಿರುಸಿನ ಪ್ರಚಾರ ಆರಂಭಿಸಿದೆ. ...

Read more

ಪಿಯು ಫಲಿತಾಂಶ: ಟ್ಯೂಷನ್ ಇಲ್ಲದೇ ಸ್ವಪ್ರಯತ್ನದಿಂದ ಸಾಧಿಸಿದ ಚಾಮರಾಜನಗರದ ವೈಷ್ಣವಿ

ಕಲ್ಪ ಮೀಡಿಯಾ ಹೌಸ್   |  ಚಾಮರಾಜನಗರ  | ಯಾವುದೇ ಟ್ಯೂಷನ್ ಇಲ್ಲದೇ ತನ್ನ ಸ್ವಪ್ರಯತ್ನದಿಂದ ಶ್ರಮವಹಿಸಿ ಓದಿದ ಕೂಡ್ಲೂರು ಗ್ರಾಮದ ಕೆ.ಎಂ. ವೈಷ್ಣವಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ...

Read more

ಅ.18ರವರೆಗೂ ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಮಲೆನಾಡು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆ ...

Read more

ಚಾಮರಾಜನಗರ: ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ

ಕಲ್ಪ ಮೀಡಿಯಾ ಹೌಸ್   |  ಚಾಮರಾಜನಗರ  |     ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಣಿಗಳ್ಳಿಯಲ್ಲಿ ನಡೆದಿದೆ. ಮಗನ ಹುಟ್ಟುಹಬ್ಬದ ...

Read more
Page 2 of 3 1 2 3

Recent News

error: Content is protected by Kalpa News!!