ಶಿವಮೊಗ್ಗದಲ್ಲಿ ಎಷ್ಟು ಪೊಲೀಸರಿಗೆ ಕೊರೋನ ಪಾಸಿಟಿವ್ ಇದೆ ಗೊತ್ತಾ? ಇಲ್ಲಿದೆ ಎಸ್ಪಿ ನೀಡಿದ ಮಾಹಿತಿ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಸ್ತುತ 51 ಪೊಲೀಸರಿಗೆ ಕೊರೋನಾ ದೃಢಪಟ್ಟಿದ್ದು, ಕೆಎಸ್‌ಆರ್‌ಪಿಯಲ್ಲಿ 8 ಮಂದಿಗೆ ಪಾಸಿಟಿವ್ ಬಂದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಾರಿಗೂ ಗಂಭೀರ ಸಮಸ್ಯೆ ...
Read more