ಕೋವಿಡ್-19ರ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳು ಸಭೆ ಸಮಾರಂಭಗಳಿಗೆ ನಿರ್ಬಂಧ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ...
Read more