Tag: ತರಕಾರಿ

ಕೈತೋಟದಿಂದ ಎಷ್ಟೆಲ್ಲಾ ಪ್ರಯೋಜನವಿದೆ? ಕೃಷಿ ವಿವಿ ವಿದ್ಯಾರ್ಥಿಗಳು ಎಷ್ಟು ಚೆಂದ ವಿವರಿಸಿದ್ದಾರೆ ಓದಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರತಿಯೊಬ್ಬರೂ ತಮ್ಮ ಮನೆಯ ಹಿಂಭಾಗದಲ್ಲಿ ಸ್ವಲ್ಪ ಜಾಗವಿದ್ದಲ್ಲಿ ಅಲ್ಲಿಯೇ ಕೈತೋಟ ಮಾಡಿಕೊಳ್ಳುವುದರಿಂದ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ಕೆಳದಿ ...

Read more

ನೇರ ಮಾರುಕಟ್ಟೆಯಿಂದ ಲಾಭ ಗಳಿಸಿದ ಸಣ್ಣ ರೈತ ದುರ್ಗಪ್ಪ ಅಂಗಡಿ ರೈತರಿಗೆ ಮಾದರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್‌ಡೌನ್ ಪರಿಸ್ಥಿತಿ ಮಧ್ಯೆ ಧೃತಿಗೆಡದೆ ತಾನು ಬೆಳೆದ ತರಕಾರಿಗಳನ್ನು ನೇರವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಿ ಶಿಕಾರಿಪುರ ತಾಲೂಕಿನ ಸಹಸ್ರವಳ್ಳಿ ಗ್ರಾಮದ ...

Read more

ಜೂನ್ ಬಳಿಕ ರೈತರ ಬೆಳೆಗಳಿಗೆ ಉತ್ತಮ ಬೆಲೆ ಬರಲಿದೆ, ತರಕಾರಿ ಕೈಗಾಡಿ ಮಾರಾಟಕ್ಕೂ ಪಾಸ್: ಕೃಷಿ ಸಚಿವ ಬಿ.ಸಿ.ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಧಾರವಾಡ: ರೈತರ ಜೊತೆಗೆ ಕೃಷಿ ಇಲಾಖೆ ಹಾಗೂ ಸರ್ಕಾರ ಸದಾ ಬೆಂಬಲಕ್ಕಿದ್ದು,ಜೂನ್ ತಿಂಗಳಲ್ಲಿ ರೈತರ ಬೆಳೆಗಳಿಗೆ ಉತ್ತಮ ಬೆಲೆ ಬರಲಿದೆ ಎಂದು ...

Read more

ಮನೆ ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು-ಹಂಪಲುಗಳು: ಸಚಿವ ಆನಂದ್ ಸಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ನಗರದಲ್ಲಿ ಇಂದು ಅರಣ್ಯ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹಾಗೂ ಹೊಸಪೇಟೆಯ ಅಸಿಸ್ಟೆಂಟ್ ಕಮೀಷನರ್  ತನ್ವೀರ್ ಸೇಠ್ ಇವರು ...

Read more

ಲಾಕ್’ಡೌನ್: ತರಕಾರಿ ಪೂರೈಕೆಗೆ ಶಿವಮೊಗ್ಗ ಜಿಲ್ಲಾಡಳಿತ ಕ್ರಮ ಕೈಗೊಂಡ ಕ್ರಮಗಳೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಎಪಿಎಂಸಿಯಿಂದ ಎಲ್ಲಾ ತಾಲೂಕುಗಳಿಗೆ ಮೂರು ದಿನಗಳಿಗೆ ಒಮ್ಮೆ ಬೇಡಿಕೆಗೆ ಅನುಗುಣವಾಗಿ ತರಕಾರಿಯನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ...

Read more

Recent News

error: Content is protected by Kalpa News!!