ನೇಹಾ ಕೊಲೆ ಪ್ರಕರಣ | ಸಿಒಡಿ ತನಿಖೆಗೆ | ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ | ಸಿದ್ದರಾಮಯ್ಯ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ...
Read more