ಜಿಲ್ಲೆಯಲ್ಲಿ ಮುಂದುವರೆದ ಕಮಲದ ನಾಗಾಲೋಟ: ಶಿರಾಳಕೊಪ್ಟ ಪಟ್ಟಣ ಪಂಚಾಯ್ತಿ ಬಿಜೆಪಿ ತೆಕ್ಕೆಗೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಾಳಕೊಪ್ಪ: ಜಿಲ್ಲೆಯಲ್ಲಿ ಕಮಲ ಪಕ್ಷದ ನಾಗಾಲೋಟ ಮುಂದುವರೆದಿದ್ದು, ಶಿಕಾರಿಪುರದ ಬೆನ್ನಲ್ಲಾ ಶಿರಾಳಕೊಪ್ಪದ ಪಟ್ಟಣ ಪಂಚಾಯ್ತಿಯಲ್ಲೂ ಸಹ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ...
Read more