ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಶೀಘ್ರ ರಾಜ್ಯಕ್ಕೆ ಭೂಗತ ಪಾತಕಿ ರವಿ ಪೂಜಾರಿ ಹಸ್ತಾಂತರ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ದೊರೆತಿದ್ದು, ಸೆನೆಗಲ್ ದೇಶದಲ್ಲಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಶೀಘ್ರ ಕರ್ನಾಟಕಕ್ಕೆ ಕರೆದುಕೊಂಡು ಬರಲಾಗುತ್ತಿದೆ. ...
Read more