ಶೀಘ್ರದಲ್ಲೇ ಆಶ್ರಯ ಮನೆ ಹಸ್ತಾಂತರಿಸಿ | ವಸತಿ ಸಚಿವರಿಗೆ ತಂಗರಾಜ್ ಮನವಿ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಗೋವಿಂದಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿ ನಿರ್ಮಾಣವಾಗಿರುವ ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಶೀಘ್ರದಲ್ಲಿ ಹಸ್ತಾಂತರಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ...
Read more