ಮಲೆನಾಡಿನಲ್ಲಿ ಭಾರೀ ವರ್ಷಧಾರೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕಳೆದ ನಾಲ್ಕೈದು ದಿನದಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ...
Read more