ಪ್ರವಾಹ ಸಂತ್ರಸ್ತರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ: ಸಚಿವ ಈಶ್ವರಪ್ಪ ಎಚ್ಚರಿಕೆ
ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ...
Read more