18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-13 ಸ್ಕಂದ ಪುರಾಣ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸ್ಕಂದಪ್ರೋಕ್ತವಾದುದು. ಶೈವತತ್ವಗಳಿದರಲ್ಲಿವೆ. ಈ ಹೆಸರಿನ ಪ್ರಾಚೀನಪುರಾಣವೀಗ ಅನುಪಲಬ್ಧ. ಸ್ಕಂದಪುರಾಣದ ಸಂಹಿತೆಗಳೆಂದೂ ಖಂಡಗಳೆಂದೂ ಹೇಳಿಕೊಳ್ಳುವ ಅನೇಕ ಕೃತಿಗಳಿದ್ದರೂ ಸ್ಕಂದಪುರಾಣವೆಂಬ ಹೆಸರುಳ್ಳ ಉಪಲಬ್ಧ ಪ್ರಾಚೀನಪ್ರತಿಯಲ್ಲಿ ...
Read more